Category: ರಾಜ್ಯ

ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣಕ್ಕೆ ಇಡಿ ಎಂಟ್ರಿ, ಆರೋಪಿ​ ಖಾತೆ ಸೀಜ್

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ 2022ರಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೊಟ ಪ್ರಕರಣಕ್ಕೆ ಇಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಟ್ಟಿದ್ದು, ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.ಪ್ರಕರಣದ ಆರೋಪಿ ಸೈಯದ್ ಯಾಸೀನ್‌ನ ಬ್ಯಾಂಕ್…

ಧರ್ಮಸ್ಥಳದಲ್ಲಿ ಮುಂದುವರಿದ ಅಸ್ಥಿಪಂಜರ ಶೋಧ ಕಾರ್ಯ: ದೂರುದಾರನ ಪರವಾಗಿ ಸಾಕ್ಷಿ ನುಡಿಯಲು ಬಂದ 6 ಜನ ಸ್ಥಳೀಯರು

ಬೆಳ್ತಂಗಡಿ,ಆ, 6: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಕುರಿತು ಅನಾಮಧೆಯ ದೂರುದಾರನ ಮಾಹಿತಿ ಮೇರೆಗೆ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ನಿರಂತರ ಶೋಧಕಾರ್ಯ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಟಿ.ಜಯಂತ್ ಎಂಬವರು ಬಾಲಕಿಯ ಶವ ಹೂತಿರುವ ಕುರಿತು ಮಾಹಿತಿ ನೀಡುವುದಾಗಿ ಎಸ್‌ಐಟಿ ತಿಳಿಸಿದ…

ಯುಪಿಐ ಪಾವತಿಯಲ್ಲಿ ಭಾರತದ ಅಮೋಘ ಸಾಧನೆ: ಒಂದೇ ದಿನದಲ್ಲಿ 700 ಮಿಲಿಯನ್‌ಗೂ ಹೆಚ್ಚು ವಹಿವಾಟು!

ನವದೆಹಲಿ: ಯುಪಿಐ ಪಾವತಿಯಲ್ಲಿ ಭಾರತವು ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಆಗಸ್ಟ್ 2 ರಂದು ಒಂದೇ ದಿನದಲ್ಲಿ 707 ಮಿಲಿಯನ್ ವಹಿವಾಟುಗಳನ್ನು ದಾಖಲಿಸುವ ಮೂಲಕ ಅತೀ ಹೆಚ್ಚು ವಹಿವಾಟು ನಡೆಸಿ ದಾಖಲೆ ಸೃಷ್ಟಿಸಿದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ಈ ಕುರಿತು ಮಾಹಿತಿ…

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು : ಮರ ಬುಡದಲ್ಲಿ ನೆಲದ ಮೆಲೆ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

ಬೆಳ್ತಂಗಡಿ : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬAಧಪಟ್ಟAತೆ ಈ ಪ್ರಕರಣಕ್ಕೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅನಾಮಧೇಯ ಸೂಚಿಸಿದ ಹೊಸ ಜಾಗದಲ್ಲಿ ಮರದ ಬುಡದಲ್ಲಿ ನೆಲದ ಮೇಲೆ ಪುರುಷನ ಇಡೀ ಅಸ್ಥಿಪಂಜರವೇ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭಿಸಿದೆ.…

ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಮೌಲ್ಯದ ಗುಣಮಟ್ಟವಲ್ಲದ ಔಷಧಿಗಳು ಜಪ್ತಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯಾದ್ಯಂತ 3489 ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ಆಹಾರದ ಸುರಕ್ಷತೆ, ಗುಣಮಟ್ಟ, ನೈರ್ಮಲ್ಯತೆಯ ಕುರಿತಂತೆ ರಾಜ್ಯಾದ್ಯಂತ 1557 ಬೀದಿ ಬದಿ ವ್ಯಾಪಾರ ಘಟಕಗಳನ್ನು ಪರಿವೀಕ್ಷಿಸಲಾಗಿದೆ. ಅವುಗಳಲ್ಲಿ 17 ಮಾದರಿಗಳು ಅಸುರಕ್ಷಿತ, 18 ಮಾದರಿಗಳು ಕಳೆಗುಣಮಟ್ಟದಿಂದ ಕೂಡಿವೆ ಎಂದು ವರದಿ…

ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಮೂವರು ಪಹಲ್ಗಾಮ್ ದಾಳಿಕೋರರು ಪಾಕ್ ಪ್ರಜೆಗಳು:ಉಗ್ರರ ಬಯೋಮೆಟ್ರಿಕ್ಸ್ ಹಾಗೂ ದಾಖಲೆಗಳಿಂದ ದೃಢ

ನವದೆಹಲಿ,ಆ04:ಕಳೆದ ಎ 22 ಎಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಭೀಕರವಾಗಿ ಹತ್ಯೆಗೈದ ಮೂವರು ಉಗ್ರರು ಪಾಕಿಸ್ತಾನದ ಪ್ರಜೆಗಳು ಎಂದು ದೃಢಪಟ್ಟಿದೆ ‌ ಭಾರತೀಯ ಸೇನೆ ಜುಲೈ 28 ರಂದು ದಚಿಗಾಮ್ ಅರಣ್ಯ ಎನ್ ಕೌಂಟರ್ ನಲ್ಲಿ ಹತರಾದ ಭಯೋತ್ಪಾದಕರ ಬಳಿ…

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗದಿಂದ ಸಿಎಂಗೆ ವರದಿ ಸಲ್ಲಿಕೆ

ಬೆಂಗಳೂರು,ಆ.04 : ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಂಡ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯ ಪ್ರಗತಿ ಕುರಿತು ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಸಿಎಂ ಸಿದ್ದರಾಮಯ್ಯ…

ಜೆಎಂಎಂ ಪಕ್ಷದ ಸಂಸ್ಥಾಪಕ, ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬAಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು. ಸುಮಾರು…

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ 10 ಲಕ್ಷ  ದಂಡ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರು ಸೇರಿ 14 ಕಡೆ ಎನ್‌ಐಎ ದಾಳಿ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್‌ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ…