ಕಾರ್ಕಳ ಬಿಜೆಪಿ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಶ್ರಮಿಸಲು ಕರೆ
ಕಾರ್ಕಳ, ನ,18: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಂಗಳವಾರ ಕಾರ್ಕಳ ಬಿಜೆಪಿ ಕಚೇರಿಗೆ ಭೇಟಿ ನೀಡಿ,ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಗ್ರಾಮೀಣ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತೀ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ…
