Category: ರಾಜ್ಯ

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ: ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು,ಜೂ23: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು…

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3 ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳ ಸೇರ್ಪಡೆಗೊಳಿಸಿದ ನರೇಂದ್ರ ಮೋದಿ

ಕೋಲ್ಕತ್ತಾ,ಜೂ. 21: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂ.21) ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ, ದೇಶೀಯವಾಗಿ ನಿರ್ಮಿಸಲಾದ ಮೂರು ಯುದ್ಧ ನೌಕೆಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಿದರು. ಕೋಲ್ಕತ್ತಾದಲ್ಲಿ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಡಿ ನಿರ್ಮಿಸಲಾದ ಮೂರು ಸುಧಾರಿತ ಯುದ್ಧನೌಕೆಗಳಾದ ಐಎನ್‌ಎಸ್…

ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಶಾಶ್ವತ ಬೆಳಕು, ನೀರು: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂ. 20: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌…

ಮುಂಗಾರು ಮುನಿಸಿಗೆ ಕಂಗೆಟ್ಟ ಅನ್ನದಾತ: ಹಲವೆಡೆ ಕುಡಿಯುವ ನೀರಿಗೂ ಪರದಾಟ!: ಬರಗಾಲದ ಬೇಗೆಯಲ್ಲಿ ಬೇಯುತ್ತಿದೆ ಕರುನಾಡು

ವರದಿ: ಕರಾವಳಿನ್ಯೂಸ್ ಡೆಸ್ಕ್ ಈ ಬಾರಿ ಮುಂಗಾರು ಆರಂಭದಲ್ಲೇ ಕೈಕೊಟ್ಟಿದ್ದು, ಗದ್ದೆ ಉಳುಮೆ ಮಾಡಿ ಮಳೆಗಾಗಿ ಕಾದಿದ್ದ ರೈತರು ಬಾರದ ಮಳೆಯಿಂದ ಅಕ್ಷರಶಃ ಕಂಗೆಟ್ಟಿದ್ದಾರೆ. ಜೂನ್ ಮೊದಲ ವಾರದ ಮುಂಗಾರು ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿ ಇದೀಗ…

ಶೀಘ್ರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ,ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಒತ್ತು- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜೂ.20 : ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಶುಕ್ರವಾರ ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ…

ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವ ಬದಲು ಮರು ಪರಿಶೀಲನೆ ಮಾತ್ರ: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ಬೆಂಗಳೂರು,ಜೂ.19: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎನ್ನುವ ನಿಯಮಾವಳಿಯ ಬದಲು ಫಲಾನುಭವಿಗಳ ಕುರಿತು ಮರು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಗಳ ಮುಂದುವರಿಕೆ ಹಾಗೂ ಪರಿಷ್ಕರಣೆಗಾಗಿ ಫಲಾನುಭವಿಗಳು…

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಇಲ್ಲ- ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಬೆಂಗಳೂರು, ಜೂ.19: ಈ ಬಾರಿ ದೇಶದಲ್ಲಿ ಸರಿಯಾದ ಸಮಯಕ್ಕೆ ಮುಂಗಾರು ಆಗಮನವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಅತೀ ಕಡಿಮೆ ಮಳೆಯಾಗಿದ್ದರೆ, ಇನ್ನು ಕೆಲವೆಡೆ ಮಳೆಯೇ ಬಾರದೆ ಕೆರೆ, ನದಿ, ಬಾವಿಗಳು ಒಣಗಿ ಹೋಗಿವೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಮಳೆ ಮತ್ತು ಬರಗಾಲದ…

MLC ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್‌ಗೆ 5 ಸ್ಥಾನ, BJP 2 ಸ್ಥಾನ;ಅಡ್ಡ ಮತದಾನದಿಂದ ಕಂಗಾಲಾದ ಬಿಜೆಪಿ ಜೆಡಿಎಸ್

ಬೆಂಗಳೂರು,ಜೂ.18: ರಾಜ್ಯದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಸ್ಥಾನ, ಬಿಜೆಪಿ 2 ಸ್ಥಾನ ಗೆದ್ದುಕೊಂಡಿದೆ.ಆದರೆ ಜೆಡಿಎಸ್‌ ಅಭ್ಯರ್ಥಿಗೆ ಸೋಲಾಗಿದೆ. ಗುರುವಾರ ವಿಧಾನಸೌಧದಲ್ಲಿ ಬೆಳಿಗ್ಗೆ 9 ರಿಂದ ಮತದಾನ ಆರಂಭವಾಯಿತು. ಸಂಜೆ ಮತ ಎಣಿಕೆ ನಡೆಯಿತು.…

ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ – ಜ್ಞಾನಸುಧಾದ 5 ವಿದ್ಯಾರ್ಥಿಗಳು ಐ.ಐ.ಟಿಗೆ – 14 ವಿದ್ಯಾರ್ಥಿಗಳು ಎನ್.ಐ.ಟಿಗೆ ಪ್ರವೇಶ

ಕಾರ್ಕಳ,ಜೂ.18: ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಪ್ರವೇಶಕ್ಕೆ 2026-27ನೇ ಸಾಲಿನ ಎಂ ಎಸ್ ಎ ಕೌನ್ಸಲಿಂಗ್ ಪ್ರಕ್ರಿಯೆಯು ನಡೆಯುತ್ತಿದ್ದು, ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದಲ್ಲಿ ಜ್ಞಾನಸುಧಾದ 23 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು ಆಯ್ಕೆಯಾಗಿರುತ್ತಾರೆ. 5…

ಕ್ರಿಮಿನಲ್ ಕೇಸ್ ನಲ್ಲಿ ದೋಷಮುಕ್ತರಾದ ಮಾತ್ರಕ್ಕೆ ಅನುಕಂಪದ ಉದ್ಯೋಗದ ಹಕ್ಕು ಸಿಗುವುದಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

​ ಬೆಂಗಳೂರು,ಜೂ.17: ಕ್ರಿಮಿನಲ್ ಪ್ರಕರಣದಲ್ಲಿ ನಿರ್ದೋಷಿ ಎಂದು ತೀರ್ಪು ಬಂದ ತಕ್ಷಣಕ್ಕೆ ಅರ್ಜಿದಾರರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಪಡೆಯುವ ಹಕ್ಕು ಸಿಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ಮಹತ್ವದ ತೀರ್ಪು ನೀಡಿದೆ. ಮೈಸೂರು ಜಿಲ್ಲೆಯ ಹುಣಸೂರು ಮೂಲದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ…