ಅನ್ನಭಾಗ್ಯ ಯೋಜನೆ: 5 ಕೆಜಿ ಅಕ್ಕಿ ಜತೆ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ
ಬೆಂಗಳೂರು, ಅಕ್ಟೋಬರ್ 09:ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಇಂದಿರಾ ಕಿಟ್‌ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ…
