ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ
ನವದೆಹಲಿ: ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬಳಿಕ ಮುಂದಿನ ಉಪರಾಷ್ಟ್ರಪತಿ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ರಾಜ್ಯಸಭೆಯಲ್ಲಿ ಎನ್ಡಿಎ ಬಹುಮತ ಹೊಂದಿದೆ. ಜಗದೀಪ್ ಧನಕರ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ…
