ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಸೂಚನೆ: ಪ್ರಯಾಣಿಕರ ಸುರಕ್ಷತಾ ಕ್ರಮಗಳ ಪಾಲನೆಗೆ ಡೆಡ್ಲೈನ್ ಫಿಕ್ಸ್
ಬೆಂಗಳೂರು, ಫೆ. 13: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ನೀಡಿದ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು…
