Category: ರಾಜ್ಯ

ಕೇಂದ್ರ ಸರ್ಕಾರದ ಬಜೆಟ್ ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ: ಬಜೆಟ್ ಕುರಿತು ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ

ಕಾರ್ಕಳ, ಫೆ. 01:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವ ರಾಜ್ಯ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು…

ಪ್ರವಾಸೋದ್ಯಮ ಇಲಾಖೆಯಿಂದ 126.72 ಕೋ. ರೂ. ವೆಚ್ಚದಲ್ಲಿ 95 ಕಾಮಗಾರಿ: ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್

ಬೆಂಗಳೂರು,ಜ.31:ಉಡುಪಿ, ದಕ್ಷಿಣ ಕನ್ನಡ,ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 126.72 ಕೋ. ರೂ. ವೆಚ್ಚದಲ್ಲಿ 95 ಕಾಮಗಾರಿ ನಡೆಸಲಾಗುತ್ತಿದ್ದು, ಈಗಾಗಲೇ 76.29 ಕೋ. ರೂ. ಬಿಡುಗಡೆ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಹೇಳಿದ್ದಾರೆ. ಅವರು ಐವನ್…

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ: ನಿಧಿ ಇರುವ ಸೂಚನೆ ಎಂದ ಗ್ರಾಮಸ್ಥರು!

ಗದಗ, ಜ. 30: ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯದಲ್ಲಿ ಹಾವು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದೆ. ಕಳೆದ 13 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಉತ್ಖನನದಲ್ಲಿ ಈವರೆಗೆ 45ಕ್ಕೂ…

ರಾಜ್ಯದ ಪೊಲೀಸ್ ಸಿಬ್ಬಂದಿಗೆ ಸಿಹಿಸಿದ್ದಿ: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ಸಾಂದರ್ಭಿಕ ರಜೆ ನೀಡುವಂತೆ ಆದೇಶ

ಬೆಂಗಳೂರು,ಜ.29: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ…

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು, .28: ಸರ್ಕಾರಿ ವೈದ್ಯರು ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಸೇವೆ ಸಲ್ಲಿಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ…

ಮಹಾರಾಷ್ಟ್ರ ಡಿಸಿಎಂ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಮೃತ್ಯು : ಜಿಲ್ಲಾ ಪಂಚಾಯತ್ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ

ಮುಂಬೈ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ…

ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ಜ.27: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ತಿಳಿಸಿದ್ದಾರೆ. ಅವರು ಜಿಲ್ಲಾಡಳಿತ…

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನ: ಕೇರಳದ ಗಡಿಯಲ್ಲಿ ಹೆಡೆಮುರಿ ಕಟ್ಟಿದ ಪೊಲೀಸರು!

ಮಂಗಳೂರು,ಜ.26: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನವಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ಪರಾರಿಯಾದ ಆತ…

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು,ಜ.26: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿ ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ 1,400 ಶಾಲಾ…

ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಸೂಚನೆ

ಬೆಂಗಳೂರು, ಜನವರಿ 24: ಇನ್ನುಮುಂದೆ ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ…