ಯಾವುದೇ BPL ಕಾರ್ಡ್ ರದ್ದಾಗಲ್ಲ ಪರಿಷ್ಕರಣೆ ಮಾಡುತ್ತೇವೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು,ಸೆ.17 : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲ್ಲ,ಬದಲಿಗೆ ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, BPL ಕಾರ್ಡ್ ಪಡೆದಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ…
