Category: ರಾಜ್ಯ

ಗರುಡ ಗ್ಯಾಂಗಿನ ಸದಸ್ಯ, ಕುಖ್ಯಾತ ರೌಡಿಶೀಟರ್ ಕಾರ್ಕಳದ ಕೌಡೂರಿನ ಕಬೀರ್ ಹುಸೇನ್ ಬಂಧನಕ್ಕೆ ಡಿಸಿ ಆದೇಶ: ಬಂಧಿತ ಕಬೀರ್ ಮೈಸೂರು ಕೇಂದ್ರ ಕಾರಾಗೃಹಕ್ಕೆ ರವಾನೆ

ಉಡುಪಿ: ಗುರುಡ ಗ್ಯಾಂಗ್’ನ ಕುಖ್ಯಾತ ರೌಡಿಶೀಟರ್ ಕಾರ್ಕಳ ತಾಲೂಕಿನ ಕೌಡೂರು ಕಂಪಾನು ನಿವಾಸಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದು,ಪೊಲೀಸರು ಈತನನ್ನು ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.…

ಕರ್ನಾಟಕ ಪಬ್ಲಿಕ್ ಸ್ಕೂಲ್ ಮಕ್ಕಳಿಗೆ ಸರ್ಕಾರದಿಂದ ಉಚಿತ ಬಸ್‌ ಭಾಗ್ಯ

ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್(KPS) ವಿದ್ಯಾರ್ಥಿಗಳಿಗೆ LKG ಯಿಂದ ಪಿಯುಸಿ ವರೆಗೆ ಸರ್ಕಾರದಿಂದಲೇ ಉಚಿತ ಬಸ್ ಸೌಲಭ್ಯವನ್ನು ಘೋಷಿಸಲಾಗಿದೆ. ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್​​ಕೆಜಿ (LKG) ಯಿಂದ…

ಉಗ್ರರಿಗೆ ನೆರವು ನೀಡಿದ ಪ್ರಕರಣ : ASI ಚಾಂದ್ ಪಾಷಾ ವಿರುದ್ದ ತನಿಖೆಗೆ ಕಮಿಷನರ್ ಸೀಮಂತ್ ಕುಮಾರ್ ಆದೇಶ

ಬೆಂಗಳೂರು:ಕುಖ್ಯಾತ ಉಗ್ರ ಟಿ.ನಾಸಿರ್ ಗೆ ಸಹಕಾರ ನೀಡಿದ ಪ್ರಕರಣದ ಕುರಿತಂತೆ ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಆದೇಶಿಸಿದ್ದಾರೆ. ಈ ಪ್ರಕರಣದ ಕುರಿತು ಕಮಿಷನರ್ ಸೀಮಂತ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್…

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್​ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಬೆಂಗಳೂರು:ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್​ ಜಾರಿಗೊಳಿಸುವಂತೆ ಹೈಕೋರ್ಟ್​ ಆದೇಶ ನೀಡಿದೆ. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶಗಳನ್ನು ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ…

ಉಗ್ರರಿಗೆ ಬೆಂಬಲ ನೀಡುತ್ತಿದ್ದ ಎಎಸ್ಐ ಚಾಂದ್ ಪಾಷಾ ಸೇರಿ ಮೂವರು ಶಂಕಿತ ಉಗ್ರರಿಗೆ ಜು.14ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಹಾಗೂ ಕೋಲಾರದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರಾದ ಪರಪ್ಪನ ಅಗ್ರಹಾರ ಜೈಲಿನ ಎಎಸೈ ಚಾಂದ್ ಪಾಷಾ, ಅನೀಸ್ ಫಾತಿಮಾ ಹಾಗೂ ಪರಪ್ಪನ ಅಗ್ರಹಾರ ಜೈಲಿನ…

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ  ಎಎಸ್‌ಐ ಸೇರಿ ಮೂವರ ಬಂಧನ

ಬೆಂಗಳೂರು: ಲಷ್ಕರೆ ತಯ್ಬಾ (LeT) ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪದಲ್ಲಿ NIA ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್‌, ಎಎಸ್‌ಐ…

ರಾಜ್ಯದಲ್ಲಿ ಶೀಘ್ರವೇ 15 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ…

ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಧಾರವಾಡ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು‌ ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕಲಬುರಗಿ: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿನ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ರಾಜ್ಯ ಸರ್ಕಾರದ ಈ ಆದೇಶದ ವಿರುದ್ದ 16 ಜನ ಅರ್ಜಿದಾರರು ಕಲಬುರಗಿ ಹೈಕೋರ್ಟ್ ಪೀಠಕ್ಕೆ…

ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು: ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು

ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಡೆತಯ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲಾಗಿದೆ. ಮಗನ ಭವಿಷ್ಯದ ಕುರಿತು ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಅಂಶ ತುಮಕೂರು ನಗರ ಪೊಲೀಸರ…