ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು: ಡೆತ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲು
ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಡೆತಯ್ ನೋಟ್ ನಲ್ಲಿ ಸ್ಪೋಟಕ ಸಂಗತಿ ಬಯಲಾಗಿದೆ. ಮಗನ ಭವಿಷ್ಯದ ಕುರಿತು ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಅಂಶ ತುಮಕೂರು ನಗರ ಪೊಲೀಸರ…
