ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ
ಬೆಂಗಳೂರು, ಸೆ.08:ಮಂಡ್ಯದ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆ ವೇಳೆ ಏಕಾಎಕಿ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಲಾಗಿದೆ. ಇದು ಪೂರ್ವ ನಿಯೋಜಿತ ದಾಳಿಯಾಗಿದ್ದು, ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ…
