Category: ರಾಜ್ಯ

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ​ ಪ್ರಕರಣ:ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಕೇಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆAದು ಹಿರಿಯ ವಕೀಲ ಪ್ರಭುಲಿಂಗ್…

ರಾಷ್ಟ್ರಮಟ್ಟದ ಐ.ಐ.ಎಸ್.ಇ.ಆರ್‌ ಪ್ರವೇಶ ಫಲಿತಾಂಶ- ಜ್ಞಾನಸುಧಾದ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್-  ಸರ್ವಜಿತ್‌ ಕೆ.ಆರ್ ಗೆ ಜನರಲ್ ಮೆರಿಟ್‌ನಲ್ಲಿ 90ನೇ ರ‍್ಯಾಂಕ್

ಕಾರ್ಕಳ : ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕುಗಳು ಬAದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್‌ಕೆ.ಆರ್‌ಜನರಲ್ ಮೆರಿಟ್ ವಿಭಾಗದಲ್ಲಿ…

ಉಚಿತ ಟಿಕೆಟ್‌ ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿದೆ : ಬಿ.ದಯಾನಂದ್‌ ಹೇಳಿಕೆ

ಬೆಂಗಳೂರು : ಆರ್‌ಸಿಬಿ ಮೊದಲ ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದ ವೇಳೆ ಕಾಲ್ತುಳಿತ ಸಂಭವಿಸಿ…

ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಳಸಿದ ವಿದ್ಯುತ್ ಶುಲ್ಕಕ್ಕೆ ಮಾತ್ರ ತೆರಿಗೆ ವಿಧಿಸಬಹುದು. ವಿದ್ಯುತ್ ಕನಿಷ್ಠ ಶುಲ್ಕಗಳ ಮೇಲೆ ತೆರಿಗೆ ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಕರ್ನಾಟಕ ವಿದ್ಯುತ್ ಕಾಯ್ದೆ ಸೆಕ್ಷನ್ (1) ರ ತಿದ್ದುಪಡಿಯನ್ನು ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

ಕಾರ್ಕಳ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ…

ಕಾಮದ ಆಸೆಗೆ ಯುವಕನ ಹಿಂದೆ ಬಿದ್ದು ಕೊಲೆಯಾದ ಎರಡು ಮಕ್ಕಳ ತಾಯಿ: ಕೊಲೆಯ ಭಯಾನಕ ಸತ್ಯ ಬಯಲು

ಮಂಡ್ಯ: ಕಾಮತೃಷೆಯ ಆಸೆಗಾಗಿ ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಆತನಿಂದಲೇ ಭೀಕರವಾಗಿ ಹತ್ಯೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಕೊಲೆಗೈದ ಯುವಕ ಬಳಿಕ ಆಕೆಯ ಶವವನ್ನು ತನ್ನ…

2025-26ನೇ ಸಾಲಿನ ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು :2025-26ನೇ ಸಾಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖ (1) ರ ಆದೇಶದಲ್ಲಿ 2024-25ನೇ ಸಾಲಿನಿಂದ ಪಂಚಾಯತ್…

ಎಲ್ಲಾ ಸರ್ಕಾರಿ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು…

ಬಾಹ್ಯಾಕಾಶದಲ್ಲಿ ಭಾರತದ ಮತ್ತೊಂದು ಸಾಧನೆ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ಯಶಸ್ವೀ ಉಡಾವಣೆ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಬಾಹ್ಯಾಕಾಶಕ್ಕೆ

ನವದೆಹಲಿ: ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿರುವ ನಮ್ಮ ಹೆಮ್ಮೆಯ ಶುಭಾಂಶು ಶುಕ್ಲಾ ಅವರು ಅಮೆರಿಕ, ಪೋಲೆಂಡ್ ಮತ್ತು ಹಂಗೇರಿಯ ಗಗನಯಾತ್ರಿಗಳೊಂದಿಗೆ ಇಂದು ಬೆಳಗ್ಗೆ ಅಮೆರಿಕಾದ ಫ್ಲೋರಿಡಾದ ಬಾಹ್ಯಾಕಾಶ ಉಡಾವಣಾ ಕೇಂದ್ರದಿAದ :ಸ್ಪೇಸ್ ಎಕ್ಸ್ -ಫಾಲ್ಕನ್ 9 ಕ್ರೂಜ್ ನಲ್ಲಿ ಯಶಸ್ವೀಯಾಗಿ ನಭಕ್ಕೆ…

ವಸತಿ ಯೋಜನೆಯಲ್ಲಿ ಭಾರಿ ಅವ್ಯವಹಾರ ಆರೋಪ :ಸಚಿವ ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು : ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಕುರಿತಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಮಗ್ರ ತನಿಖೆ ನಡೆಸುವಂತೆ ಸೋಮವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ…