Category: ರಾಜ್ಯ

ಐತಿಹಾಸಿಕ ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್

ವಾಷಿಂಗ್ಟನ್,ಜೂ.15: ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬAಧ ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ.…

ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ; ಮರು ಅರ್ಜಿ ಮೂಲಕ ಮಾಹಿತಿ ಪಡೆದು ಅನರ್ಹರಿಗೆ ಕಡಿವಾಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು,ಜೂ.14: ‘ಗೃಹಲಕ್ಷ್ಮಿ’ ಯೋಜನೆಯ ದುರ್ಬಳಕೆ ತಡೆಯುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಆಹ್ವಾನಿಸುತ್ತಿದ್ದು, ಇದೇ ರೀತಿ ‘ಗೃಹ ಜ್ಯೋತಿ’ ದುರ್ಬಳಕೆ ತಡೆಯಲು ಮತ್ತೊಮ್ಮೆ ಅರ್ಜಿ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ .ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ…

ಸರ್ಕಾರಿ ಕಚೇರಿ ಸಿಬ್ಬಂದಿಗಳಿಗೆ ನಯಾಪೈಸೆಯೂ ಲಂಚ ಕೊಡಬೇಡಿ: ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂ.14: ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಮುಕ್ತಿ ಹಾಡಲು ಮತ್ತು ಪಾರದರ್ಶಕ ಆಡಳಿತವನ್ನು ತರಲು ಸಿಎಂ ಡಿಕೆ ಶಿವಕುಮಾರ್ ಕಠಿಣ ನಿಲುವು ತಳೆದಿದ್ದಾರೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿ ಸಾರ್ವಜನಿಕರಿಂದ ಕೆಲಸ…

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ ಎಫ್​ಐಆರ್

ಬೆಂಗಳೂರು, ಜೂ. 13: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪದಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

ಬಡ ಜನರಿಗೆ ಕೇಂದ್ರದ ಸಿಹಿ ಸುದ್ದಿ:  PM ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ನವದೆಹಲಿ,ಜೂ.13: ಸ್ವಂತ ಮನೆ ಇಲ್ಲದ ಬಡ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅವಧಿಯನ್ನು 2029 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ. ಈ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು…

ಮಾರಣಾಂತಿಕ ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈ ಹೈಅಲರ್ಟ್

ಬೆಂಗಳೂರು, ಜೂ.12: ನೆರೆಯ ರಾಜ್ಯ ಕೇರಳದಲ್ಲಿ ಕೋಝಿಕ್ಕೋಡ್‌ನಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಬಲಿ ಪಡೆದ ಮಾರಣಾಂತಿಕ ಶಿಗೆಲ್ಲೋಸಿಸ್ ಸೋಂಕು ತೀವ್ರವಾಗಿ ಹರಡುತ್ತಿದ್ದು, ಪೋಷಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕರುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕು…

ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ, ಜೂ.12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ…

ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು 200 ಕೋ.ರೂ ಬಜೆಟ್ ಸಿದ್ದಪಡಿಸಿದ್ದ ಬುರುಡೆ ಗ್ಯಾಂಗ್ ?: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ!

ಬೆಂಗಳೂರು, ಜೂನ್ 11: ಕಳೆದ ಒಂದು ವರ್ಷದಿಂದ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಎಡೆಮಾಡಿದ ಧರ್ಮಸ್ಥಳ ಬುರುಡೆ ಕೇಸ್‌ನ ಮತ್ತೊಂದು ಸ್ಫೋಟಕ ಸಂಗತಿ ಬಯಲಾಗಿದೆ. ಶತಾಯಗತಾಯ ಧರ್ಮಾಧಿಕಾರಿಗಳ ಹೆಸರು ಕೆಡಿಸಬೇಕು ಎಂದು ಬರೋಬ್ಬರಿ 200 ಕೋ.ರೂ ಫಂಡಿAಗ್ ಕೂಡ ಮಾಡಲಾಗಿತ್ತು ಎನ್ನುವ…

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಫಲಾನುಭವಿಗಳ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಬೆಂಗಳೂರು, ಜೂ. 11: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ…

ಚುನಾವಣಾ ಅಫಿಡವಿಟ್‌ನಲ್ಲಿ ಕ್ರಿಮಿನಲ್ ಪ್ರಕರಣದ ಮಾಹಿತಿ ಮುಚ್ಚಿಟ್ಟ ಆರೋಪ: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತ

ಭೋಪಾಲ್, ಜೂ.10: ರಾಹುಲ್ ಗಾಂಧಿ ಆಪ್ತರಾಗಿರುವ ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿದೆ. ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಮೇಲಿನ ಕ್ರಿಮಿನಲ್ ಪ್ರಕರಣದ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ…