Category: ರಾಜ್ಯ

ಮಂಗಳೂರಿನಲ್ಲಿ ಸ್ಪೆಷಲ್ ಆ್ಯಕ್ಷನ್ ಫೋರ್ಸ್​​ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಮಂಗಳೂರು: ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​ ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮುದಳ್ಳುರಿಗೆ ಸಿಲುಕಿದ್ದ ಮಂಗಳೂರಿಗೆ…

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ: 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಅಹಮದಾಬಾದ್:ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ನತ್ತ ಪ್ರಯಾಣ ಬೆಳೆಸುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಹಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಪತನವಾಗಿ ಭೀಕರ ದುರಂತ ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242…

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಬೆಳಗಾವಿ: ಪೊಲೀಸ್ ಅಧಿಕಾರಿಯ ಮೇಲೆ ಹೊಡೆಯಲು ಕೈ ಎತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು…

ಉಡುಪಿ ಸೇರಿದಂತೆ 10 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಉಡುಪಿ ಸೇರಿದಂತೆ ಬಾಕಿ ಇರುವ 10 ಜಿಲ್ಲಾ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರನ್ನು ನೇಮಿಸಿ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಜೂನ್ 11 ರಂದು ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಸಧೃಡಗೊಳಿಸುತ್ತಾ, ಮುಂಬರುವ…

ಸೈಬರ್ ವಂಚನೆ ತಡೆಗೆ ಸೆಬಿಯಿಂದ ಮಹತ್ವದ ಕ್ರಮ: ಸೆಬಿ ಚೆಕ್ `ಯುಪಿಐ ಪರಿಶೀಲನಾ ಸಾಧನ’ ಅನಾವರಣ

ನವದೆಹಲಿ : ದೇಶದಾದ್ಯಂತ ಸೈಬರ್ ಕಳ್ಳರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಕೋಟ್ಯಾಂತರ ಹಣ ಕಳ್ಳರ ಪಾಲಾಗುತ್ತಿದೆ, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI) ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸೈಬರ್ ವಂಚನೆಯಿAದ ಚಿಲ್ಲರೆ ಹೂಡಿಕೆದಾರರನ್ನು ರಕ್ಷಿಸುವ ಸಲುವಾಗಿ…

ಕೇಂದ್ರ ಸರ್ಕಾರದಿಂದ ದೇಶದ ಬಡತನ ಕಡಿಮೆಯಾಗಿಲ್ಲ : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ : ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು.…

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ತೆಲಂಗಾಣ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ…

ಚುನಾವಣಾ ಪ್ರಚಾರದಲ್ಲಿ ರಾಮ ಬೇಕೋ, ಅಲ್ಲಾಹ್ ಬೇಕೋ ವಿವಾದಾತ್ಮಕ ಭಾಷಣ : ಸುನೀಲ್ ಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು :ಕಳೆದ 2018 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಂಟ್ವಾಳದಲ್ಲಿ ಮಾಡಿದ್ದ ವಿವಾದಾತ್ಮಕ ಭಾಷಣದ ಕುರಿತು ಮಾಜಿ ಸಚಿವ ವಿ.ಸುನೀಲ್ ಕುಮಾರ್ ವಿರುದ್ಧ ಬಿಸಿ ರೋಡ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಕುರಿತ ಪೊಲೀಸರ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬಿಸಿ ರೋಡ್…

ಹಾಲಿ  ಜಾತಿ ಗಣತಿ ವರದಿ ಕುರಿತು ಅಪಸ್ವರ:ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ಧರಾಮಯ್ಯ ಹೇಳಿಕೆ

ನವದೆಹಲಿ: ಕಳೆದ 10 ವರ್ಷಗಳ ಹಿಂದೆ ಜಾತಿಗಣತಿ ಸಮೀಕ್ಷೆ ನಡೆದಿದೆ. ನಮ್ಮ ಸರ್ಕಾರ ನಡೆಸಿದ ಜಾತಿ ಗಣತಿಯ ಕುರಿತು ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಈ ಕುರಿತು…

ರಾಜ್ಯದ ತೆರಿಗೆದಾರರ ಹಣಪೋಲು  ಮಾಡಿ 150 ಕೋ.ರೂ ವೆಚ್ಚದಲ್ಲಿ ಸಿದ್ದಪಡಿಸಿದ ಜಾತಿಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿದೆ:  ಸರ್ಕಾರದ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಸಿದ್ದಪಡಿಸಿರುವ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿದೆ. 150 ಕೋಟಿ ರೂ.ವೆಚ್ಚದ ಈ ವರದಿಗೆ ರಾಜ್ಯದ ತೆರಿಗೆದಾರರಿಗೆ ಹಣ ಬಳಸಿದ್ದು ಇದು ತೆರಿಗೆ ಪಾವತಿದಾರರಿಗೆ ಹಾಗೂ ಹಿಂದುಳಿದ ಮತ್ತು ಶೋಷಿತ ಸಮುದಾಯಕ್ಕೆ ಮಾಡಿದ…