Category: ರಾಜ್ಯ

ಸರ್ಕಾರ ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಮಾತ್ರ ಸೀಮಿತಗೊಳಿಸುತ್ತಿದೆ : ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿ ಜಿಲ್ಲೆಗಳಲ್ಲಿ ‘ಪೊಲೀಸ್ ರಾಜ್’ ವ್ಯವಸ್ಥೆ ಜಾರಿಗೊಳಿಸಲು ಹೊರಟಿದೆ: ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ 

ಬೆಂಗಳೂರು : ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ…

ಮಂಡ್ಯದಲ್ಲಿ ಬೈಕಿನಿಂದ ಬಿದ್ದು ಮಗು ಸಾವನ್ನಪ್ಪಿದ ಘಟನೆಯ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಸಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ: ಡಿಜಿಪಿ ಕಟ್ಟುನಿಟ್ಟಿನ ಸೂಚನೆ

ಮಂಡ್ಯ: ವಾಹನ ತಪಾಸಣೆ ವೇಳೆ ಪೊಲೀಸರು ಮಾಡಿದ ಎಡವಟ್ಟಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷದ ಬಾಲಕಿ ಬೈಕಿನಿಂದ ಬಿದ್ದು ಮೃತಪಟ್ಟ ಘಟನೆಯ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ವಾಹನ ತಪಾಸಣೆಗೆ ಕೆಲವೊಂದು ನಿಯಮಗಳನ್ನು ಬಿಡುಗಡೆ ಮಾಡಿದೆ. ರಾಜ್ಯ…

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ 1 ಸಾವಿರ ರೂ. ದಂಡ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಹೊರಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ…

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರ ಮೀಸಲು ಮಸೂದೆಗೆ ರಾಜ್ಯಪಾಲರ ತಕರಾರು: ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು:ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೇ ಎರಡನೇ ಬಾರಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ ಹಿಂದಿರುಗಿಸಿದ ಬಳಿಕ ಇದೀಗ ಸರ್ಕಾರವು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು…

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಗಳು ಸೇರಿದಂತೆ ರಾಜ್ಯದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು…

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ಹಿನ್ನಲೆ: ರಾಜ್ಯದಲ್ಲಿ ವಿಶೇಷ ಕಾರ್ಯಪಡೆ ಸ್ಥಾಪಿಸಿ ಸರ್ಕಾರ ಮಹತ್ವದ ಆದೇಶ

ಬೆಂಗಳೂರು :ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು(Special Action Force) ಸ್ಥಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಂಭವಿಸಿದರೂ ಕಾನೂನು ಮತ್ತು ಸುವ್ಯವಸ್ಥೆಯ…

1 ಲಕ್ಷ ಹಣದಾಸೆಗೆ ಚಿಕ್ಕಮಗಳೂರಿನಿಂದ ಕಾರ್ಕಳಕ್ಕೆ 2 ದಿನದ ಹಸುಗೂಸು ಮಾರಾಟ ಪ್ರಕರಣ: ದಂಪತಿ, ನಿವೃತ್ತ ನರ್ಸ್ ಸೇರಿ ಐವರ ವಿರುದ್ಧ ಕೇಸ್

ಕಾರ್ಕಳ:ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ…

ಆ್ಯಪ್ ಮೂಲಕವೂ ಆಯುಷ್ಮಾನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ

ನವದೆಹಲಿ:ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ರಕ್ಷಣೆಯನ್ನು ನೀಡುತ್ತದೆ. ಈ ಆಯುಷ್ಮಾನ್ ಆರೋಗ್ಯ ಸೇವೆಯನ್ನು ಸುಧಾರಿಸುವತ್ತ ಹೆಜ್ಜೆಯಿಟ್ಟಿದ್ದು ಜನರಿಗೆ ಅನುಕೂಲ ಕಲ್ಪಿಸುವ…

KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಆದೇಶ: ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಶಾಕ್!

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ನೆಗೆಟಿವ್ ಅಂಕ ಪದ್ದತಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು…

ಎಚ್‌ಎಎಲ್ ಸ್ಥಾಪಿಸಿದ್ದು ನೆಹರೂ ಅಲ್ಲ ಅದು ಮೈಸೂರು ಅರಸರ ಕೊಡುಗೆ: ಡಿಸಿಎಂ ಡಿ.ಕೆ ಶಿವಕುಮಾರ್`ಗೆ ಸಂಸದ ಯದುವೀರ್ ತಿರುಗೇಟು

ಬೆಂಗಳೂರು:ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಎಚ್‌ಎಎಲ್ ಸ್ಥಾಪಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದು, ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ನೆಹರೂ ಹಾಗೂ ಎಚ್‌ಎಎಲ್ ಗೂ ಯಾವುದೇ ಸಂಬAಧವಿಲ್ಲ ಇದು ಮೈಸೂರು…