ರಾಷ್ಟ್ರಮಟ್ಟದ ಐ.ಐ.ಎಸ್.ಇ.ಆರ್ ಪ್ರವೇಶ ಫಲಿತಾಂಶ- ಜ್ಞಾನಸುಧಾದ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್- ಸರ್ವಜಿತ್ ಕೆ.ಆರ್ ಗೆ ಜನರಲ್ ಮೆರಿಟ್‌ನಲ್ಲಿ 90ನೇ ರ‍್ಯಾಂಕ್
ಕಾರ್ಕಳ : ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕುಗಳು ಬAದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್‌ಕೆ.ಆರ್‌ಜನರಲ್ ಮೆರಿಟ್ ವಿಭಾಗದಲ್ಲಿ…
