Category: ರಾಜ್ಯ

ಎಚ್‌ಎಎಲ್ ಸ್ಥಾಪಿಸಿದ್ದು ನೆಹರೂ ಅಲ್ಲ ಅದು ಮೈಸೂರು ಅರಸರ ಕೊಡುಗೆ: ಡಿಸಿಎಂ ಡಿ.ಕೆ ಶಿವಕುಮಾರ್`ಗೆ ಸಂಸದ ಯದುವೀರ್ ತಿರುಗೇಟು

ಬೆಂಗಳೂರು:ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಎಚ್‌ಎಎಲ್ ಸ್ಥಾಪಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದು, ಡಿಕೆಶಿ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ನೆಹರೂ ಹಾಗೂ ಎಚ್‌ಎಎಲ್ ಗೂ ಯಾವುದೇ ಸಂಬAಧವಿಲ್ಲ ಇದು ಮೈಸೂರು…

ಅರಣ್ಯ ಇಲಾಖೆಯ ರಾಯಭಾರಿಯಾಗಿ ಕನ್ನಡಿಗ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ: ಸಂಭಾವನೆ ನಿರಾಕರಿಸಿ ಕನ್ನಡಿಗರ ಮೆಚ್ಚುಗೆ ಗಳಿಸಿದ ಸ್ಪಿನ್ ಮಾಂತ್ರಿಕ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿಯಾಗಿ ಖ್ಯಾತ ಅಂತರರಾಷ್ಟ್ರೀಯ ಮಾಜಿ ಕ್ರಿಕೆಟಿಗ ಮತ್ತು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಾಡು ಮತ್ತು ವನ್ಯಜೀವಿಗಳ ಸಂರಕ್ಷಣೆಯ…

ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ,…

ಇನ್ನುಮುಂದೆ ರಜಾ ದಿನಗಳಲ್ಲೂ ‘ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಿಸಲಿದೆ

ಬೆಂಗಳೂರು : ಸುಗಮ ಹಾಗೂ ಸುಲಲಿತ ಆಡಳಿತ ನೀಡುವ ಸಲುವಾಗಿ ಸಬ್ ರಿಜಿಸ್ಟಾçರ್ ಕಚೇರಿಗಳು ಶನಿವಾರ ಹಾಗೂ ಭಾನುವಾರದ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿದ್ದು, ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆಯಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ…

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಕಾಮದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಭೋಪಾಲ್‌: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್‌ ಸದಸ್ಯ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ…

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಬಾಗಿಲಿನ ಕೀ ಮುರಿದು ಕೆನರಾ ಬ್ಯಾಂಕ್ ದೋಚಿದ ಖದೀಮರು

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ…

ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ನವದೆಹಲಿ, ಮೇ 26: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ…

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಾಸ್: ಶಾಸಕರ ಎರಡು ತಿಂಗಳ ವನವಾಸಕ್ಕೆ ಮುಕ್ತಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ…

ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ: ಓರ್ವ ಬಲಿ, ಆ್ಯಕ್ಟಿವ್​ ಕೇಸ್​​ 38ಕ್ಕೆ ಏರಿಕೆ

ಬೆಂಗಳೂರು: ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ…

ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್- 23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್- 40 ವಿದ್ಯಾರ್ಥಿಗಳಿಗೆ ಇಂಜಿನಿಯರಿAಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್

ಕಾರ್ಕಳ : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿAಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕನ್ನು ಪಡೆದಿರುತ್ತಾರೆ. ಸಂಸ್ಥೆಯ 40 ವಿದ್ಯಾರ್ಥಿಗಳು…