ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್
ಕಾರ್ಕಳ: ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ…
