Category: ರಾಜ್ಯ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಈ…

ಆನ್‌ಲೈನ್ ಜೂಜಾಟ ನಿಯಂತ್ರಣಕ್ಕೆ ಕಾನೂನು ರೂಪಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಗೃಹ ಸಚಿವರಿಗೆ ಮನವಿ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ನಿಯಂತ್ರಣ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ “ಸುರಾಜ್ಯ ಅಭಿಯಾನ” ಸಂಘಟನೆಯ ಪ್ರತಿನಿಧಿ ತಂಡದ ಸದಸ್ಯರು ರಾಜ್ಯ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕಳೆದ 3 ವರ್ಷಗಳಲ್ಲಿ ಆನ್‌ಲೈನ್ ಜೂಜಾಟದ ಕಾರಣ…

ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಆರೋಗ್ಯ ಇಲಾಖೆಯಿಂದ ಹೊಸ ನಿಯಮಕ್ಕೆ ಚಿಂತನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಸರ್ಕಾರವು ಹೃದಯಾಘಾತ ಪ್ರಕರಣಗಳ ಹೆಚ್ಚಳಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಮಾಡಲು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿತ್ತು.ಅದರಂತೆ ಸಮಿತಿ ವರದಿಯನ್ನೂ ನೀಡಿತ್ತು. ಈ ವರದಿಗಳಲ್ಲಿ ಚಾಲಕರಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ಉಲ್ಲೇಖವಾಗಿದ್ದು,…

ವಾಹನ ಚಾಲನಾ ಪರವಾನಗಿ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ನಿರ್ಲಕ್ಷ್ಯವೇ ಕಾರಣ ಎನ್ನಲಾಗದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಸ್ತೆ ಅಪಘಾತಕ್ಕೊಳಗಾದ ಸಂದರ್ಭದಲ್ಲಿ ಸವಾರನ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲವೆಂದ ಮಾತ್ರಕ್ಕೆ ಅಪಘಾತಕ್ಕೆ ಆತನ ನಿರ್ಲಕ್ಷ್ಯವೇ ಸಂಪೂರ್ಣ ಕಾರಣ ಎನ್ನಲಾಗದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಶಿವೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

ಧರ್ಮಸ್ಥಳದಲ್ಲಿ ಶವಗಳಿಗೆ ನಡೆಯುತ್ತಿದ್ದ ಉತ್ಖನನದ ವೇಳೆ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ

ಬೆಳ್ತಂಗಡಿ. ಜು.31: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಅನಾಮಿಕ ಸಾಕ್ಷಿದಾರ ಗುರುತಿಸಿದ್ದ 13 ಜಾಗದ ಪೈಕಿ 6ನೇ ಪಾಯಿಂಟ್ ಅಗೆದಾಗ ಇದರಲ್ಲಿ ಅಸ್ಥಿಪಂಜರದ ಅವಶೇಷಗಳು ಲಭಿಸಿದೆ ಎನ್ನುವ ಮಾಹಿತಿ ಲಭಿಸಿದೆ. ಇದರೊಂದಿಗೆ ಧರ್ಮಸ್ಥಳದಲ್ಲಿ…

ಧರ್ಮಸ್ಥಳ ಪ್ರಕರಣ: ಮಾಹಿತಿಗಾಗಿ ಸಹಾಯವಾಣಿ ತೆರೆದ SIT

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ…

ಬೈಲೂರಿನ ಪರಶುರಾಮ ಥೀಂ ಪಾರ್ಕ್ ವಿವಾದದ ಕುರಿತು ಮಹತ್ವದ ಬೆಳವಣಿಗೆ: ಪರಶುರಾಮ ಮೂರ್ತಿ ಮರುಪ್ರತಿಷ್ಠಾಪನೆಗಾಗಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ: ಗೊಂದಲ ಸೃಷ್ಟಿಸಿ ಮತ್ತೆ ಪ್ರತಿಮೆ ಮರುಸ್ಥಾಪನೆ ಹಿಂದಿನ ಮರ್ಮವೇನು?

ಕಾರ್ಕಳ: ಕಳೆದ ಎರಡು ವರ್ಷಗಳಿಂದ ಬೈಲೂರಿನ ಪರಶುರಾಮ ಥೀಂ ಪಾರ್ಕ್ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಗ್ವಾದ ಇನ್ನೂ ಜೀವಂತವಾಗಿರುವಾಗಲೇ,ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಫೈಬರ್ ಬಳಸಿ ಪರಶುರಾಮನ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾದಿಬೀದಿ ರಂಪ…

ಬೆಂಗಳೂರಿನಿಂದ ಅಲ್ ಖೈದಾ ಜೊತೆ ನಂಟು ಆರೋಪ :ಶಂಕಿತ ಭಯೋತ್ಪಾದಕಿ ಸಮಾ ಪರ್ವೀನ್ ಬಂಧನ

ಅಹಮದಾಬಾದ್, ಜುಲೈ 30: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಸಮಾ ಪರ್ವೀನ್ ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ…

ಬಸ್​ಗಳಲ್ಲಿ ಹೊಸ ಲಗೇಜ್​ ನಿಯಮ ಜಾರಿಗೆ ತಂದಿಲ್ಲ: ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್​ಆರ್​ಟಿಸಿ ಸ್ಪಷ್ಟೀಕರಣ ನೀಡಿದ್ದು, ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್​ಆರ್​ಟಿಸಿಯಲ್ಲಿ…

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಹತ್ವದ ಘೋಷಣೆ

ಬೆಂಗಳೂರು,ಜು29: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಸರ್ಕಾರಿ ಮಾಂಟೆಸ್ಸರಿ)…