Category: ರಾಜ್ಯ

ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ:ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್

ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಇಂದು ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ…

ಇಂದಿನಿಂದ ಸಚಿವರು, ಶಾಸಕರ ಜತೆ ಸಿಎಂ ಜಿಲ್ಲಾವಾರು ಸರಣಿ ಸಭೆ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಸಚಿವರು ಹಾಗೂ ಪಕ್ಷದ ಶಾಸಕರೊಂದಿಗೆ ಸರಣಿ ಸಭೆ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.ಇಂದಿನಿಂದ ನಾಲ್ಕು ದಿನಗಳ ಕಾಲ (ಜು.29ರಿಂದ ಆ.1ರವರೆಗೆ) ಖುದ್ದಾಗಿ…

ದಲಿತರಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗಳಿಗೆ ಬಳಕೆಯಾಗಿದ್ದರೆ ದಾಖಲೆ ನೀಡಲಿ: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗಳಿಗೆ ಬಳಕೆಯಾಗಿದ್ದರೆ ಬಿಜೆಪಿ ಸಮರ್ಪಕ ದಾಖಲೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಒಂದುವೇಳೆ ಎಸ್‌ಸಿ ಎಸ್‌ಟಿ ಅನುದಾನ ದುರ್ಬಳಕೆ ಆಗಿದ್ದರೆ…

ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಸಲು ಮುಂದಾದ ಸರ್ಕಾರ: ವಿಪಕ್ಷ ಬಿಜೆಪಿ ಸೇರಿದಂತೆ ದಲಿತ ಸಂಘಟನೆಗಳ ತೀವೃ ವಿರೋಧ

ಬೆಂಗಳೂರು:ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎನ್ನುತ್ತಿರುವ ಸಿಎಂ ಸಿದ್ಧರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹರಸಾಹಸಪಡುತ್ತಿದ್ದಾರೆ. ಈ ನಡುವೆ ಕಳೆದ ವರ್ಷದಂತೆ ಈ ವರ್ಷವೂ ಕೂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನವನ್ನು ಉಚಿತ ಗ್ಯಾರಂಟಿ…

ರೈತರಿಗೆ ಗೊಬ್ಬರ ಕೊರತೆಯ ಬರೆ: ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ವರುಣನ ಕೃಪೆಗೆ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಈ ಬಾರಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿರುವ ರೈತ ಗೊಬ್ಬರ ಕೊರತೆಯಿಂದ ಕಂಗಾಲಾಗಿದ್ದಾನೆ. ಈ ನಡುವೆ ಕೇಂದ್ರ ಸರ್ಕಾರ ಗೊಬ್ಬರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪ. ಕೊಟ್ಟ…

ಮಂಗಳೂರು- ಶೃಂಗೇರಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಬಂದ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ತುಂಗಾ, ಭದ್ರೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,…

ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 108 ಆಂಬುಲೆನ್ಸ್ ನೌಕರರ ಬಿಗಿಪಟ್ಟು: ಆಗಸ್ಟ್ 1 ರಿಂದ ಪ್ರತಿಭಟನೆ ಎಚ್ಚರಿಕೆ

ಬೆಂಗಳೂರು, ಜುಲೈ 26: ಬಡ ರೋಗಿಗಳಿಗೆ ಆಶಾದಾಯಕವಾಗಿರುವ‌ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. 108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ…

ಧರ್ಮಸ್ಥಳ ಶವಗಳ ಹೂತಿಟ್ಟಿದ್ದಾರೆ ಎನ್ನಲಾದ ಕೇಸ್ : ಇಂದಿನಿಂದ ಎಸ್ಐಟಿ ತನಿಖೆ ಆರಂಭ

ಮಂಗಳೂರು,ಜು,26:ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎನ್ನುವ ಅನಾಮಿಕ ವ್ಯಕ್ತಿಯ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರ ಎಸ್ಐಟಿ ತನಿಖೆ ಆದೇಶಿಸಿದ ಬೆನ್ನಲ್ಲೇ ಇಂದಿನಿಂದಲೇ ತನಿಖೆ ಆರಂಭವಾಗಲಿದೆ. ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆಗೆ ಚಾಲನೆ…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು.…

ಎಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪಾಸ್ ಮಾರ್ಕ್ ಶೇ.33 ಅಂಕಕ್ಕೆ ಇಳಿಕೆ: ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು : ಈ ಸಲದ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ SSLC ಹಾಗೂ PUC ಪರೀಕ್ಷಾ ಪದ್ಧತಿಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾಗಲು ಪರೀಕ್ಷೆ ಮತ್ತು…