ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದ್ದಾರೆ. ಅವರು ಜಿಲ್ಲಾಧಿಕಾರಿ, ಎಸ್ಪಿ, ಪೊಲೀಸ್ ಆಯುಕ್ತರ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ (ಮೇ.10)…
