Category: ರಾಜ್ಯ

ಆಯುಷ್ಮಾನ್ ಯೋಜನೆಯಡಿ ಎಪಿಎಲ್ ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಆರೋಗ್ಯ ಸಚಿವ ಯು.ಟಿ‌ ಖಾದರ್

ಬೆಂಗಳೂರು,ಜೂ08: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಪಿಎಲ್ ಕುಟುಂಬಗಳಿಗೂ ಹೆಚ್ಚಿನ ಸರ್ಕಾರಿ ನೆರವು ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…

ರೌಡಿಸಂಗೆ ಬ್ರೇಕ್ ಹಾಕಲು ಸರ್ಕಾರ ದಿಟ್ಟ ಹೆಜ್ಜೆ: ರಾಜ್ಯದಾದ್ಯಂತ “Anti-Rowdy Squad” ರಚನೆಗೆ ಆದೇಶ

ಬೆಂಗಳೂರು,ಜೂ.08: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ತೀರ್ಮಾನದ ಬೆನ್ನಲ್ಲೇ, ರಾಜ್ಯದಾದ್ಯಂತ ವೃತ್ತ…

ಕರ್ನಾಟಕದ ಇಬ್ಬರು ಯುವಕರಿಗೆ ಪಾಕ್ ಉಗ್ರನ ಜೊತೆ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ತುಮಕೂರು,ಜೂ.8: ಪಾಕಿಸ್ತಾನ ಮೂಲದ ಉಗ್ರನೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿ, ಬ್ರೈನ್‌ವಾಶ್ ಮಾಡಿ ದೇಶದಲ್ಲಿ ಕುಕೃತ್ಯಕ್ಕೆ ಪಾಕ್ ಉಗ್ರ ರಾಣಾ ಸಂಚು ರೂಪಿಸಿದ್ದ ಸ್ಫೋಟಕ…

ಕೆ.ಸಿ.ಇ.ಟಿ ಫಲಿತಾಂಶ -2026 – ಜ್ಞಾನಸುಧಾದ ಎನ್.ಶ್ರೇಯಸ್‌ಗೆ 4 ವಿಭಾಗಗಳಲ್ಲಿ 4ನೇ ರ‍್ಯಾಂಕ್- ಇಂಜಿನಿಯರಿಂಗ್‌ನಲ್ಲಿ 25 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್- 28 ವಿದ್ಯಾರ್ಥಿಗಳಿಗೆ ಇತರ ವಿಭಾಗಗಳಲ್ಲಿ ನೂರರೊಳಗಿನ ರ‍್ಯಾಂಕ್

ಕಾರ್ಕಳ,ಜೂ.07:ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ 25 ವಿದ್ಯಾರ್ಥಿಗಳು 500ರೊಳಗಿನ ರ‍್ಯಾಂಕ್, 87 ವಿದ್ಯಾರ್ಥಿಗಳು 2 ಸಾವಿರದೊಳಗಿನ ರ‍್ಯಾಂಕ್ ಹಾಗೂ 201 ವಿದ್ಯಾರ್ಥಿಗಳು…

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ- ಕಾಲೇಜಿನ 30 ವಿದ್ಯಾರ್ಥಿಗಳಿಗೆ 100 ರ ಒಳಗೆ ರ‍್ಯಾಂಕ್‌- ನಾಗದೇವ್‌ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ‍್ಯಾಂಕ್

ಕಾರ್ಕಳ, ಜೂ.07:ಏಪ್ರಿಲ್ 23 ಮತ್ತು 24 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಇಂಜಿನಿಯರಿಂಗ್ ವಿಭಾಗದಲ್ಲಿ ನಾಗದೇವ್‌ ಎಂ. ಜಿ 28…

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ  ಆಗ್ರಹ

ಬೆಂಗಳೂರು,ಜೂ.06: ಕೋಟ್ಯಾಂತರ ಹಿಂದೂಗಳ ಪೂಜ್ಯನೀಯವಾದ ಗೋವುಗಳನ್ನು ದೇಶದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಿವೆ. ಅಂಜುಮನ್ ಕಮಿಟಿ ಹಾಗೂ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.…

ಗ್ರಾ.ಪಂ, ತಾ.ಪಂ ಮತ್ತು ಜಿ.ಪಂ ಚುನಾವಣೆ ವಿಳಂಬ: ಹೈಕೋರ್ಟ್‌ ಕ್ಷಮೆ ಕೇಳಿದ ಸರ್ಕಾರ, 8 ವಾರಗಳ ಕಾಲಾವಕಾಶಕ್ಕೆ ಮನವಿ!

ಬೆಂಗಳೂರು,ಜೂ.06: ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ಸದ್ಯಕ್ಕೆ ನಡೆಯುವುದು ಬಹುತೇಕ ಅನುಮಾನವಾಗಿದೆ. ಏಕೆಂದರೆ,ಸರ್ಕಾರ ಪಂಚಾಯಿತಿಗಳ ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ಮತ್ತೆ 8ವಾರಗಳ ಸಮಯಾವಕಾಶ ಪಡೆದಿದೆ. ರಾಜ್ಯದ ಎಲ್ಲಾ ಜಿಲ್ಲಾ…

ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಇಬ್ಬರು ಯುವಕರ ಬಂಧನ

ಬೆಂಗಳೂರು, ಜೂ.6: ರಾಜ್ಯದಲ್ಲಿ ವಿದೇಶಿ ಉಗ್ರರ ನೆಟ್‌ವರ್ಕ್ ಮತ್ತು ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ. ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊAಡು, ದೇಶದ ಭದ್ರತೆಗೆ ಧಕ್ಕೆ ತರಲು ಹಾಗೂ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಇಬ್ಬರು…

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ಕಾರ್ಕಳ,ಜೂ.05: NIFT (National institute of fashion technology) ನಲ್ಲಿ ಬಿ,ಡಿಸೈನ್ ಮತ್ತು ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ದೇಶದ ಪ್ರತಿಷ್ಠಿತ ಓIಈಖಿ ಕೇಂದ್ರಗಳಲ್ಲಿ ನಾಲ್ಕು…

ಗ್ರಾಮ ಪಂಚಾಯಿತಿ ಚುನಾವಣೆಗೆ ಸರ್ಕಾರದ ಪೂರ್ವಸಿದ್ಧತೆ : ವಾರ್ಡುಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ: ಇನ್ನುಮುಂದೆ ವಿಧಾನಸಭಾ ಮತಗಟ್ಟೆಗಳೇ ಪಂಚಾಯಿತಿ ವಾರ್ಡುಗಳು

ಬೆಂಗಳೂರು,ಜೂ.05: ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಮುಕ್ತಾಯಗೊಂಡು 4 ತಿಂಗಳು ಕಳೆದಿದ್ದು, ಶೀಘ್ರವೇ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಪೂರ್ವಸಿದ್ಧತೆಗೆ ಮುಂದಾಗಿದೆ. ಈ ಕುರಿತು ವಾರ್ಡ್ಗಳ ವಿಂಗಡಣೆ ಹಾಗೂ ವಿವಿಧ ವರ್ಗಗಳ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕುರಿತು ಸರ್ಕಾರ…