Category: ರಾಜ್ಯ

ಸಿಎಂ ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಕಾರ್ಕಳದ ಯುವಕನ ಬಂಧನ

ಕಾರ್ಕಳ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಏಟಿಗೆ ಎದುರೇಟು ಎನ್ನುವಂತೆ ಪ್ರತೀಕಾರದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು…

ವಿಹೆಚ್​ಪಿ ಮುಖಂಡ ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್…

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್ಸಿ, ಎಸ್ಟಿ ಕಾಯ್ದೆ ಅನ್ವಯಿಸುವುದಿಲ್ಲ :ಆಂಧ್ರ ಹೈಕೋರ್ಟ್‌ ಮಹತ್ವದ ತೀರ್ಪು

ಹೈದರಾಬಾದ್‌ : ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಮತ್ತು ಇತರೇ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಬ್ಬ ವ್ಯಕ್ತಿಯು ಕ್ರಿಶ್ಚಿಯನ್ ಅಥವಾ ಇತರೆ ಧರ್ಮಕ್ಕೆ ಮತಾಂತರಗೊಂಡ ನಂತರ, ಅವನು…

ಮುಸ್ಲಿಂ ಮುಖಂಡರ ಜತೆ ಗೃಹ ಸಚಿವರ ಸಭೆ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದಿಕ್ಕುತಪ್ಪಿಸುವ ಷಡ್ಯಂತ್ರ: ಹಿಂದೂಗಳ ದಮನಕ್ಕೆ ಆ್ಯಂಟಿ ಕಮ್ಯುನಲ್ ಫೋರ್ಸ್ ದುರ್ಬಳಕೆ: ಮಾಜಿ ಸಚಿವ ಸುನಿಲ್ ಕುಮಾರ್ ಆರೋಪ

ಬೆಂಗಳೂರು :ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಕುರಿತು ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಸ್ಲಿಂ ಮುಖಂಡರ ಜತೆಗೆ ಪ್ರತ್ಯೇಕ ಸಭೆ‌ ನಡೆಸುವ ಮೂಲಕ ಈ ಹತ್ಯಾ ಪ್ರಕರಣದ ಹಾದಿ…

ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮ ಆದಿಲ್ ನಿಂದ ಸುಪಾರಿ: ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ,…

ಕರಾವಳಿಗೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್: ಗೃಹ ಸಚಿವ ಡಾ. ಜಿ ಪರಮೇಶ್ವರ್

ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್…

ಈ ಬಾರಿಯ SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ,ಉಡುಪಿ ಜಿಲ್ಲೆ ದ್ವಿತೀಯ,ಉತ್ತರ ಕನ್ನಡ ತೃತೀಯ, ಕಲಬುರಗಿ ಜಿಲ್ಲೆ ಲಾಸ್ಟ್!

ಬೆಂಗಳೂರು: ಈ ಸಾಲಿನ ಶೈಕ್ಷಣಿಕ ವರ್ಷದ SSLC ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು,ರಾಜ್ಯದಲ್ಲಿ ಶೇ 66.14 ಫಲಿತಾಂಶ ದಾಖಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ(ಶೇ.91.12) ಪಡದರೆ,ಉಡುಪಿ ಜಿಲ್ಲೆ(ಶೇ.89.96) ದ್ವಿತೀಯ ಸ್ಥಾನ ಪಡೆದರೆ, ಉತ್ತರ ಕನ್ನಡ…

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಪ್ರಕರಣ : ವ್ಯಾಪಕ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಹತ್ಯೆ ನಡೆದ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಎನ್‌ಎಸ್ ಸೆಕ್ಷನ್‌ 163 ಅನ್ವಯ ನಿಷೇಧಾಜ್ಞೆ ಜಾರಿ‌ ಮಾಡಿ ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌…

ನಾಳೆ(ಮೇ.02) SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ನಾಳೆ(ಮೇ.02) ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳಿನ ಸುದ್ದಿ ಗೋಷ್ಟಿ ಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಇಲಾಖೆಯ ವೆಬ್’ಸೈಟ್ https://karresults.nic.in ನಲ್ಲಿ ಮಧ್ಯಾಹ್ನ 12.30ರ ಬಳಿಕ…