ಮಂಗಳೂರಿನಲ್ಲಿ ಮೂಟೆಗಟ್ಟಲೆ ರೇಷನ್ ಅಕ್ಕಿ ಅಕ್ರಮ ದಾಸ್ತಾನು ಪತ್ತೆ: ಪಾಲಿಶ್ ಮಾಡಿ ಬೇರೆ ಬ್ರ‍್ಯಾಂಡ್‌ಗಳ ಹೆಸರಿನಲ್ಲಿ ಮಾರಾಟ ಶಂಕೆ
ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆಗಳಲ್ಲಿ ರೇಷನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್ ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ…
