ಸಿಎಂ, ಡಿಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
ಧಾರವಾಡ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಭೇಟಿ ಕೊಡುವುದು ಹೊಸದೆನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
