ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಐಶ್ವರ್ಯಾ ಮಹಾದೇವ್ ನೇಮಕ
ಬೆಂಗಳೂರು: ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ಕೆಪಿಸಿಸಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. .ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ…
