Category: ರಾಜ್ಯ

ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟಿನ ಕಂತೆಗಳು ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ,ರೂ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದು, ತನಿಖೆಗೆ ಇಳಿದ ಪೊಲೀಸರೇ ದಂದಾಗಿದ್ದಾರೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆದಾರನಾಗಿ ವಾಸ್ತವ್ಯವಿದ್ದ. ಕಳೆದ ಒಂದು…

ಏ.16 ರಂದು ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 16 ರಂದು ಕೈಗೆತ್ತಿಕೊಳ್ಳಲಿದೆ. ಈವರೆಗೆ 15 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. ಈ ನಡುವೆ ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕೋರ್ಟಿಗೆ ಕೇವಿಯಟ್…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಯಾದಗಿರಿ ಲಾಸ್ಟ್

ಬೆಂಗಳೂರು,: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಉಡುಪಿ ಜಿಲ್ಲೆ ಶೇ.93.90 ಫಲಿತಾಂಶ ಪಡೆದು ಪ್ರಥಮ ಸ್ಥಾನ, ದಕ್ಷಿಣ ಕನ್ನಡ…

3 ವರ್ಷಗಳಿಂದ ವೇತನ ನೀಡಿಲ್ಲವೆಂದು ಸಚಿವರ ಮುಂದೆ ಕಣ್ಣೀರು ಹಾಕಿದ ಗ್ರಾ.ಪಂ ಸ್ವಚ್ಛತಾ ವಾಹನ ಚಾಲಕಿ

ಯಾದಗಿರಿ : ಕಳೆದ 3 ವರ್ಷದಿಂದ ನನಗೆ ವೇತನ ನೀಡಿಲ್ಲವೆಂದು ಗ್ರಾಮ ಪಂಚಾಯತ್ ಸ್ವಚ್ಛತಾ ವಾಹನ ಚಾಲಕಿ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರ ಮುಂದೆ ಕಣ್ಣೀರು ಹಾಕಿದ್ದಾರೆ. ಹತ್ತಿಗುಡೂರು ಗ್ರಾಮ ಪಂಚಾಯತಿ ಸ್ವಚ್ಛತಾ ವಾಹಿನಿ ವಾಹನ ಚಾಲಕಿ…

ವಾಟರ್ ಬಾಟಲ್ ನೀರು ಅಸುರಕ್ಷಿತ: ಆಹಾರ ಇಲಾಖೆಯ ವರದಿಯಲ್ಲಿ ಬಹಿರಂಗ

ಬೆಂಗಳೂರು: ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಆಹಾರ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಜತೆಗೆ, ಆಹಾರಗಳ ತಯಾರಿ ಹಾಗೂ ಮಾರಾಟ ಸಂಬAಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ…

ಜನರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ: ಅಡುಗೆ ಇಂಧನದ ಬೆಲೆ 50 ರೂ ಹೆಚ್ಚಳ

ನವದೆಹಲಿ: ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್ ಗೆ 50 ರೂನಷ್ಟು ಹೆಚ್ಚಳ ಮಾಡಿದೆ. ಸಾಮಾನ್ಯ…

ಮೇ.1 ರಂದು ಪೌರಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಬಾರದು ಖಾಯಂ ನೌಕರರಾಗಿ ಮಾಡಬೇಕು ಎಂಬ ಬೇಡಿಕೆ ಹಿನ್ನಲೆಯಲ್ಲಿ ಈಗಾಗಲೇ ಕೆಲವು ಜನರನ್ನು ಕಾಯಂ ಮಾಡಲಾಗಿದೆ. ಮೇ 1 ರಂದು ಕಾರ್ಮಿಕ ದಿನಾಚರಣೆಯಂದೇ ಖಾಯಂ ನೇಮಕಾತಿ ಪತ್ರ ವಿತರಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಭರವಸೆ…

ಕೇರಳ ಜೈಲಿನಿಂದ ನಕ್ಸಲರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು: ಮೂರು ಪ್ರಕರಣಗಳ ತನಿಖೆಗೆ ಎರಡು ದಿನ ಕಸ್ಟಡಿಗೆ

ಬೆಳ್ತಂಗಡಿ: ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂರು ಪ್ರಕರಣಗಳಿಗೆ ಸಂಬAದಪಟ್ಟAತೆ ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಲಿದ್ದಾರೆ. 8-11-2021 ರಂದು ಕೇರಳ ರಾಜ್ಯದ…

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ: ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂ ನೇಮಕಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ…

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ…