ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ…
