ಕೇಂದ್ರದಿಂದ ಆಹಾರ ಉತ್ಪನ್ನಗಳ ಜಿಎಸ್ಟಿ (GST) ಇಳಿಕೆ ಹಿನ್ನಲೆ: ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾದ ಕೆಎಂಎಫ್
ಬೆಂಗಳೂರು, ಸೆಪ್ಟೆಂಬರ್ 20: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು (GST) ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಮಾಡಲು ಮುಂದಾಗಿದ್ದು, ಸೋಮವಾರದಿಂದ ಹೊಸ…
