ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ತುರ್ತು ಪರಿಸ್ಥಿತಿ ಹೇರಿದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ಮುಸ್ಲಿಂ ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಶಾಸಕ ಸುನಿಲ್ ಕುಮಾರ್ ಖಂಡನೆ
ಬೆಂಗಳೂರು :ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರವು ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಬಿಲ್ ಜಾರಿಗೊಳಿಸಿದೆ.ಇದನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅವಶ್ಯಕತೆಯಿದ್ದರೆ ಈ ಬಿಲ್ ಜಾರಿಗೆ ನಾವು ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ದರ್ಪದ ಹೇಳಿಕೆಯನ್ನು ಮಾಜಿ ಸಚಿವ ಶಾಸಕ ವಿ.ಸುನೀಲ್ ಕುಮಾರ್…
