Category: ರಾಜ್ಯ

ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್! :ಏ .1ರಿಂದ ಮತ್ತೆ ವಿದ್ಯುತ್ ದರ ಏರಿಕೆ: ಪ್ರತೀ ಯೂನಿಟ್ ಗೆ 36 ಪೈಸೆ ಹೆಚ್ಚಳ

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತೊಂದು ಶಾಕ್ ನೀಡಿದೆ. ವಿದ್ಯುತ್ ದರ ಪ್ರತೀ ಯೂನಿಟ್‌ಗೆ 36 ಪೈಸೆ ಹೆಚ್ಚಳ…

ಮೀನು ಕದ್ದ ಮಹಿಳೆಗೆ ಥಳಿತ ಪ್ರಕರಣ : ಅನಾಗರಿಕ ವರ್ತನೆ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಉಡುಪಿಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮೀನು ಕಳ್ಳತನ ಮಾಡಿದ್ದರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ…

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್‌ನ…

ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರವಿಶಾಸ್ತ್ರಿ ಬೇಟಿ

ಕಾರ್ಕಳ : ಬಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ವಿಕ್ಷಕ ವಿವರಣೆಗಾರ, ಮಾಜಿ ಕಪ್ತಾನ ರವಿಶಾಸ್ತ್ರಿ ತಮ್ಮ ಕುಟುಂಬದ ಮೂಲ ಸ್ಥಾನ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲುಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೇಟಿ ನೀಡಿ ವಿ಼ಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಭಾರತೀಯ ರೈಲ್ವೇ ಜತೆ ಕೊಂಕಣ್ ರೈಲ್ವೇ ವಿಲೀನಕ್ಕೆ ಮನವಿ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಎಲ್ಲಾ ಶಾಸಕರು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ರವರನ್ನು ಭೇಟಿಯಾಗಿ ಚರ್ಚಿಸಿದರು. ಈ ವಿಲೀನಕ್ಕೆ ಈಗಾಗಲೇ ಗೋವಾ ಸರ್ಕಾರವು ಒಪ್ಪಿಗೆ ನೀಡಿದ್ದು,ಕರ್ನಾಟಕ…

ಉಗ್ರ ಸಂಘಟನೆಗಳ ಪಟ್ಟಿಗೆ ನಿಷೇಧಿತ ಪಿಎಫ್‌ಐ ಸಂಘಟನೆ ಸೇರ್ಪಡೆ: ದೇಶದ 67 ನಿಷೇಧಿತ ಸಂಘಟನೆಗಳನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕರ್ನಾಟಕದ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ( ಪಿಎಫ್‌ಐ) ಸಂಘಟನೆ ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಹಾಗೂ ಅಖಂಡತೆಗೆ ಅಪಾಯ ತಂದೊಡ್ಡುವ 67 ನಿಷೇಧಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ ಉಗ್ರ ಸಂಘಟನೆ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಭಾರತದ ವಿರುದ್ಧ ಭಯೋತ್ಪಾದಕ…

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ ದಂಪತಿ- ಅಷ್ಟಾವಧಾನ, ವೇದಘೋಷ ಸೇವೆ

ಉಡುಪಿ : ಇತ್ತೀಚೆಗೆ ದಾಂಪತ್ಯ ಜೀವನ ಪ್ರವೇಶ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಉಡುಪಿ ಶ್ರೀ ಕೃಷ್ಣಮಠದಲ್ಲಿ ಅಷ್ಟಾವಧಾನ, ವೇದಘೋಷ ಸೇವೆ ನೀಡಿದ್ದಾರೆ. ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ಎರಡು ಕುಟುಂಬಗಳು, ಕೃಷ್ಣ ದೇವರ ಗರ್ಭಗುಡಿಯಲ್ಲಿ…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅತೀ ಹೆಚ್ಚು ಮೊತ್ತದ ಡ್ರಗ್ಸ್ ವಶಕ್ಕೆ : ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ

ಮಂಗಳೂರು: ರಾಜ್ಯಕ್ಕೆ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದ. ಆಫ್ರಿಕಾದ ಇಬ್ಬರು ಪ್ರಜೆಗಳನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂದು ಗುರುತಿಸಲಾಗಿದೆ.…

ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ- ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳು ಮನೆ ಮನೆಗೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಾ.15…

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.…