Category: ರಾಜ್ಯ

ಯೋಗೀಶ್ ಗೌಡರ್ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಆಚೆ ಬಂದಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ; ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ತಲೆದಂಡ

ಬೆಂಗಳೂರು : ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ‘ಕೆ. ಗೋವಿಂದರಾಜು’ ಅಮಾನತುಗೊಳಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ…

ಸಂರಕ್ಷಿತ ಸ್ಥಳಗಳ ಸುತ್ತಮುತ್ತ ನಿರ್ಮಾಣ ಕಾಮಗಾರಿಗಳಿಗೆ ಭಾರತೀಯ ಪುರಾತತ್ವ ಇಲಾಖೆಯ ಅನುಮತಿ ಕಡ್ಡಾಯ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಐತಿಹಾಸಿಕ ಸ್ಥಳಗಳು ಭಾರತೀಯ ಪುರಾತತ್ವ ಇಲಾಖೆಯ ಅಧೀನಕ್ಕೆ ಒಳಪಟ್ಟಿದ್ದು, ಅಂತಹ ಸ್ಥಳಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಗದಿಪಡಿಸಿದ ವ್ಯಾಪ್ತಿಯೊಳಗೆ ಯಾವುದೇ ನಿರ್ಮಾಣ ಕಾಮಗಾರಿಗೆ ಅವಕಾಶ ಇರುವುದಿಲ್ಲ, ಆದರೂ ಸಂರಕ್ಷಿತ ಸ್ಥಳಗಳ ಬಳಿ ನಿರ್ಮಾಣ ಚಟುವಟಿಕೆಗಳನ್ನು ನಡೆಸಲು ಪುರಾತತ್ವ ಇಲಾಖೆಯ ಅನುಮತಿ ಕಡ್ಡಾಯವಾಗಿದೆ…

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಐಡಿಗೆ: ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 05 ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ…

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: 2025 ರ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆಯ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 11 ಅಮಾಯಕ ಜೀವಗಳು ಬಲಿಯಾದ ಘಟನೆಯ ಕುರಿತು ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.…

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರ ನೇರ ಹೊಣೆ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್ ಅಶೋಕ್ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ…

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ

ಬೆಂಗಳೂರು : ಗುಜರಾತಿನ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ RCB ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನತ್ತ ನುಗ್ಗಿದ…

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಓರ್ವ ಆರ್‌ಸಿಬಿ ಅಭಿಮಾನಿ ಸಾವು: ಹಲವರಿಗೆ ಗಭೀರ ಗಾಯ

ಬೆಂಗಳೂರು: ಮಂಗಳವಾರ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 18 ವಷಗಳ ಬಳಿಕ ಟ್ರೋಪಿ ಗೆದ್ದುಕೊಂಡಿದೆ. ಈ ಗೆಲುವಿನ ಸಂಭ್ರಮಾಚರಣೆಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರಿಕೆಟ್…

ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ : ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ: ಭಯೋತ್ಪಾದನೆ ಜಾಗತಿಕ ಪಿಡುಗು,ಇದರ ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಯಬೇಕು. ಭಾರತವು ಪಾಕಿಸ್ತಾನದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಾಗಿದೆ, ಆದರೆ ಪಾಕಿಸ್ತಾನ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳ ವಿರುದ್ಧ ದೃಢವಾದ ಮತ್ತು ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಹಿರಿಯ ಕಾಂಗ್ರೆಸ್ ಸಂಸದ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್​ ರಜಾಕ್ ಪ್ರಮುಖ ಆರೋಪಿ…