Category: ರಾಜ್ಯ

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಅಸಮಾಧಾನ : ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು, ಜೂ.5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಧಾನದ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ…

ಕೇರಳಕ್ಕೆ ಮುಂಗಾರು ಮಾರುತಗಳು ಪ್ರವೇಶ: ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಜೂ. 4: ಮೂರು ದಿನ ತಡವಾಗಿ ಕೊನೆಗೂ ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಕೇರಳ ಕರಾವಳಿಯನ್ನು ತಲುಪಿದ್ದು, ದೇಶಾದ್ಯಂತ…

ಅಧಿಕಾರ ಬೇಕಾದವರು ಡಿ ಕೆ ಶಿವಕುಮಾರ್ ಜೊತೆಗೆ ಹೋಗಿ ಯಾರು ಕಾಂಗ್ರೆಸ್ ಪಕ್ಷ ಬಲಪಡಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಬೆನ್ನಲ್ಲೇ ಬಿ.ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಜೂ.04: ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ ಹರಿಪ್ರಸಾದ್ ಆರಂಭದಲ್ಲೇ ಪಕ್ಷ ಸಂಘಟನೆ ವಿಚಾರದಲ್ಲಿ ಖಡಕ್ ಹೇಳಿಕೆ ನೀಡಿದ್ದಾರೆ.…

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್‌ ಪಾಸ್‌: ನೂತನ ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು,ಜೂ.03: ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಸೇರಿದಂತೆ ಪ್ರಮುಖ ಆರು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗದ…

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಎಂ ಆಗಿ ಡಿಕೆಶಿ…

KPCC ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ನೇಮಕ ಬಹುತೇಕ ಖಚಿತ

ಬೆಂಗಳೂರು,ಜೂ.03: ಹಾಲಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿದ್ದು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಆಯ್ಕೆ…

ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಿಸಿ ಎಐಸಿಸಿ ಆದೇಶ

ನವದೆಹಲಿ,ಜೂ.03: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ ಜವಾಬ್ದಾರಿಯನ್ನು ನೀಡಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಕಾಂಗ್ರೆಸ್…

ಈ ಬಾರಿ ಭಾರತದಲ್ಲಿ ಮುಂಗಾರು ವಿಳಂಬ: ಚಂಡಮಾರುತ ಅಡ್ಡಿ, ಕರಾವಳಿಯಲ್ಲಿ ಮತ್ತೆ ಬಿಸಿಲು

ಬೆಂಗಳೂರು,ಜೂ.02: ಸಾಮಾನ್ಯವಾಗಿ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಮೇ ಕೊನೆಯ ವಾರದಲ್ಲಿ ಪ್ರವೇಶಿಸುತ್ತವೆ. 2021ರಲ್ಲಿ ಜೂನ್‌ 3ಕ್ಕೆ ಬಂದರೆ, 2023ರಲ್ಲಿ ಜೂ.8 ಮುಂಗಾರು ಮಳೆ ಬಂದಿತ್ತು. ಈ ಬಾರಿ ಜೂನ್‌ 4ಕ್ಕೆ ಮುಂಗಾರು ಆಗಮಿಸಲಿದೆ ಎಂದು ಹೇಳಲಾಗಿದ್ದರೂ ಎಲ್‌ ನಿನೋ ಪರಿಣಾಮದಿಂದಾಗಿ…

ಅಂಗಾಂಗ ಕಸಿ ಚಿಕಿತ್ಸೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಸುಲಿಗೆ ಹಿನ್ನೆಲೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಹೈಟೆಕ್ ಚಿಕಿತ್ಸೆ ಗೆ ಚಿಂತನೆ

ಬೆಂಗಳೂರು, ಜೂ. 01: ಪ್ರತಿಯೊಂದು ಚಿಕಿತ್ಸೆಗೂ ಲಕ್ಷ ಲಕ್ಷ ಹಣ ಸುಲಿಗೆ ಮಾಡುವ ಕೆಲ ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಅಂಗಾಂಗ ಕಸಿ ಚಿಕಿತ್ಸೆ ಮಾಡಿಸಬೇಕೆಂದರೆ ಬಡ ಹಾಗೂ ಮಧ್ಯಮ ವರ್ಗದ…

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

ಬೆಂಗಳೂರು, ಮೇ.30: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ…