Category: ರಾಜ್ಯ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕುಖ್ಯಾತ ಅಂತರಾಜ್ಯ ಕ್ರಿಮಿನಲ್ ಗಳು ಅರೆಸ್ಟ್- ಪಿಸ್ತೂಲ್, ಸಜೀವ ಮದ್ದು ಗುಂಡು ಸಹಿತ ಇತರ ವಸ್ತುಗಳು ವಶಕ್ಕೆ

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ/ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್ ಗಳನ್ನು ಅರೆಸ್ಟ್…

ಮಾರ್ಚ್.15 ರಂದು 21 ನೇ ವರ್ಷದ ಮಿಯ್ಯಾರು ಲವ ಕುಶ ಕಂಬಳ – ವಿ ಸುನಿಲ್ ಕುಮಾರ್

ಕಾರ್ಕಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳ ಕೂಟಗಳಲ್ಲಿ ಒಂದಾದ ಮಿಯ್ಯಾರು ಲವಕುಶ ಜೋಡು ಕರೆ ಕಂಬಳ ಕೂಟವು ಮಾ.15 ಶನಿವಾರ ಬೆಳಿಗ್ಗೆ 8:00 ಗಂಟೆಯಿAದ ಪ್ರಾರAಭವಾಗಲಿದೆ ಎಂದು ಕಂಬಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ವಾಡಿಕೆಯಂತೆ ಪ್ರತಿವರ್ಷ ಜನವರಿ ತಿಂಗಳ…

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಹೊಸ ಕೋಚ್‌ಗಳಲ್ಲಿ ಲೋಪ : ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020‌ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ…

ಮುಡಾ ಹಗರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸ್ನೇಹಮಯಿ ಕೃಷ್ಣ ಕೇಂದ್ರಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ನಡೆಸಿದ್ದು, ಈಗಾಗಲೆ ಹೈಕೋರ್ಟ್ಗೆ ವರದಿ ಸಲ್ಲಿಕೆ ಮಾಡಿದೆ. ಆದರೆ, ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳಿದ್ದರೂ ಸುಳ್ಳು ವರದಿ ಸಲ್ಲಿಕೆ ಮಾಡಿದ್ದಾರೆಂದು ಆರೋಪಿಸಿ ದೂರುದಾರ ಸ್ನೇಹಮಯಿ ಕೃಷ್ಣ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನು ಅರ್ಜಿ ವಿಚಾರಣೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ವಿಚಾರಣೆ ಮಂಗಳವಾರ ನಡೆದಿದ್ದು, ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದ ನ್ಯಾಯಾಧೀಶರು ಮಾ. 18ಕ್ಕೆ ತೀರ್ಪು ನೀಡಲಿದ್ದಾರೆ. ಬಾಲಕೃಷ್ಣ…

ಯಶಸ್ವಿನಿ ಯೋಜನೆ ನೋಂದಣಿಗೆ ಮಾರ್ಚ್ 31 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ನೊಂದಾಯಿಸಲು ಹಾಗೂ ನವೀಕರಣಕ್ಕಾಗಿ ಮಾ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈಗಾಗಲೇ ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.ಕಳೆದ ಡಿಸೆಂಬರ್ ಹಾಗೂ ಜನವರಿಯಲ್ಲಿ ಹೆಚ್ಚಿನ…

ರೈತರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ : ಸದನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆಗಳಿರುವ ವಿದ್ಯುತ್ ಉಪಕೇಂದ್ರದಿAದ ಹಗಲಿನ ವೇಳೆಯಲ್ಲಿ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದ್ದು, ಉಳಿದ ಕಡೆ ಹಗಲಿನಲ್ಲಿ 4 ಗಂಟೆ ಹಾಗೂ ರಾತ್ರಿ 3…

ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ…

ತಮಿಳುನಾಡು ಮುಖ್ಯಮಂತ್ರಿ ಪತ್ನಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ ಮುತ್ತುವೇಲ್ ಸ್ಟಾಲಿನ್ (ಎಂ.ಕೆ.ಸ್ಟಾಲಿನ್) ಪತ್ನಿ, ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ತಾಯಿ ದುರ್ಗಾ ಸ್ಟಾಲಿನ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಾ. 7ರಂದು ಆಗಮಿಸಿದ ಅವರು ದೇಗುಲದ ವಸತಿಗೃಹದಲ್ಲಿ ತಂಗಿದ್ದರು. ಶನಿವಾರ ಅವರು ಶ್ರೀ…