ಅಪಘಾತದಲ್ಲಿ ಗಾಯಗೊಂಡವರಿಂದ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಕಠಿಣ ಶಿಕ್ಷೆ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಕಠಿಣ ಶಿಕ್ಷೆ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ…
