KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಆದೇಶ: ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದವರಿಗೆ ಶಾಕ್!
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ನೆಗೆಟಿವ್ ಅಂಕ ಪದ್ದತಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು…
