ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್- 23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್- 40 ವಿದ್ಯಾರ್ಥಿಗಳಿಗೆ ಇಂಜಿನಿಯರಿAಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್
ಕಾರ್ಕಳ : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿAಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕನ್ನು ಪಡೆದಿರುತ್ತಾರೆ. ಸಂಸ್ಥೆಯ 40 ವಿದ್ಯಾರ್ಥಿಗಳು…
