Category: ರಾಜ್ಯ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ: “ಇ-ಪ್ರಸಾದ” ಕಾರ್ಯಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ಸಾಮಾನ್ಯವಾಗಿ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ಅಲ್ಲಿಂದ ದೇವರ ಪ್ರಸಾದವನ್ನು ಖರೀದಿಸಿ, ಬಂಧು-ಬಳಗ ಹಾಗೂ ನೆರೆಹೊರೆಯವರಿಗೆ ವಿತರಿಸುವುದು ಬಹಳ ಹಿಂದಿನಿAದಲೂ ನಡೆದುಕೊಂಡು ಬಂದಿದೆ. ಅಲ್ಲದೇ ದೂರದ ದೇವಸ್ಥಾನಗಳಿಗೆ ಬೇರೆಯವರು ಹೋಗುವವರಿದ್ದರೆ ಅವರ ಬಳಿ ಪ್ರಸಾದ ತರಿಸುವುದೂ ಇದೆ. ಆದರೆ ಇದೀಗ…

ಮಲ್ಪೆ ಹಲ್ಲೆ ಪ್ರಕರಣ : ಬಂಧಿತ ಮೂವರಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು

ಬೆಂಗಳೂರು : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ ಹಾಗೂ ಸುಂದರ್‌ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ…

ವಿದ್ಯುತ್ ದರ ಏರಿಕೆ ಬಳಿಕ ಇದೀಗ ಜನರಿಗೆ ಹಾಲಿನ ದರ ಏರಿಕೆಯ ಬರೆ: ಪ್ರತೀ ಲೀಟರ್ ಹಾಲಿನ ದರ 4 ರೂ ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಈಗಾಗಲೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಿದ್ದು ಇದೀಗ ರಾಜ್ಯ ಸರ್ಕಾರ ನಂದಿನ ಹಾಲಿನ ಬೆಲೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಹಾಲು ಒಕ್ಕೂಟದ ಮನವಿಗೆ ಸ್ಪಂದಿಸಿದ ಸರ್ಕಾರ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ…

ಸ್ಮಾರ್ಟ್ ಮೀಟರ್ ಅಳವಡಿಕೆ ರಾಜ್ಯ ಸರ್ಕಾರದ ಅತಿ ದೊಡ್ಡ ಹಗರಣ: ಮಾಜಿ ಸಚಿವ ಸುನಿಲ್ ಕುಮಾರ್ ಗಂಭೀರ ಆರೋಪ

ಬೆಂಗಳೂರು :ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಹಗರಣ ರಾಜ್ಯ ಕಾಂಗ್ರೆಸ್ ಪಕ್ಷದ 60 ಪರ್ಸೆಂಟ್ ಸರ್ಕಾರದ ಅತಿ ದೊಡ್ಡ ಹಗರಣವಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸ್ಮಾರ್ಟ್ ಮೀಟರ್ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ…

ಕರ್ನಾಟಕದಲ್ಲಿ ಏಪ್ರಿಲ್​ನಿಂದ ಟೋಲ್ ಸುಂಕ ಏರಿಕೆ:ನೇರವಾಗಿ ಗ್ರಾಹಕರಿಗೆ ತಟ್ಟಲಿರುವ ಬೆಲೆ ಏರಿಕೆಯ ಬಿಸಿ

ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ. ಇದರೊಂದಿಗೆ ಕರ್ನಾಟಕದ ವಾಹನ ಸವಾರರಿಗೆ ರಾಷ್ಟ್ರೀಯ…

ಉಡುಪಿ:ಮಲ್ಪೆಯಲ್ಲಿ ಮಹಿಳೆಗೆ ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ:  ಪ್ರಮೋದ್ ಮಧ್ವರಾಜ್ ರನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹ

ಉಡುಪಿ: ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ ಯುವಕರ…

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ತುರ್ತು ಪರಿಸ್ಥಿತಿ ಹೇರಿದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ಮುಸ್ಲಿಂ ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಶಾಸಕ‌ ಸುನಿಲ್ ಕುಮಾರ್ ಖಂಡನೆ

ಬೆಂಗಳೂರು :ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರವು ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಂ ಮೀಸಲಾತಿ ಬಿಲ್ ಜಾರಿಗೊಳಿಸಿದೆ.ಇದನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅವಶ್ಯಕತೆಯಿದ್ದರೆ ಈ ಬಿಲ್ ಜಾರಿಗೆ ನಾವು ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ದರ್ಪದ ಹೇಳಿಕೆಯನ್ನು ಮಾಜಿ ಸಚಿವ ಶಾಸಕ ವಿ.ಸುನೀಲ್ ಕುಮಾರ್…

ಹಾಲು ಒಕ್ಕೂಟದ ಅಧ್ಯಕ್ಷರ ಜೊತೆ ಸಿಎಂ ಸಭೆ: ಹಾಲಿನ ದರ ಹೆಚ್ಚಳ ಬಗ್ಗೆ ಅಂತಿಮ ನಿರ್ಧಾರ!

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಸಂಬAಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಂಫ್ ಅಧ್ಯಕ್ಷರು ಹಾಗೂ ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಒತ್ತಾಯಿಸಿದ್ದು, ಈ…

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ಕಲ್ಪಿಸಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಆಗ್ರಹ

ಕಾರ್ಕಳ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ. ಮಲೆಕುಡಿಯ ವಂಶಸ್ಥರಾದ ಕುಕ್ಕೆ ಮತ್ತು ಲಿಂಗ ಅನ್ನುವ ಇಬ್ಬರು…

ಸದನದಿಂದ ಬಿಜೆಪಿ ಶಾಸಕರ 6 ತಿಂಗಳು ಅಮಾನತು ಶಾಸನ ಸಭೆಯ ಕರಾಳ ನಿರ್ಣಯ: ಸ್ಪೀಕರ್ ನಡೆ ಖಂಡಿಸಿ ಶಾಸಕ ಸುನಿಲ್ ಕುಮಾರ್ ಅವರಿಂದ ಯು.ಟಿ ಖಾದರ್ ಗೆ ಸುಧೀರ್ಘ ಪತ್ರ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಕಾಮಗಾರಿ ಗುತ್ತಿಗೆ ವಿಚಾರದಲ್ಲಿ ಮುಸ್ಲಿಮರಿಗೆ ಶೇ 4 ರ ಮೀಸಲಾತಿ ವಿಧೇಯಕ ಅಂಗೀಕಾರ ಸಂದರ್ಭದಲ್ಲಿ ವಿಪಕ್ಷ ಬಿಜೆಪಿಯ ಶಾಸಕರು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದಾರೆ ಎಂಬ ಆರೋಪದಲ್ಲಿ18 ಜನ ಶಾಸಕರನ್ನು…