ಉಡುಪಿ : ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಿ, ಮುಂಬರುವ ಮೂರು ವರ್ಷಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಉಡುಪಿಯಲ್ಲಿ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.…
