Category: ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಪ್ರಥಮ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ…

ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕರ್ನಾಟಕವನ್ನು ಆರ್ಥಿಕ ದುಸ್ಥತಿಗೆ ದೂಡಲಿದೆ: ಬಿಜೆಪಿ ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಟೀಕೆ

ಬೆಂಗಳೂರು:ರಾಜ್ಯವನ್ನು 1,16,000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿಎಂ ಸಿದ್ದರಾಮಯ್ಯನವರು ಮಂಡಿಸಿದ 16ನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸುನಿಲ್ ಕುಮಾರ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕುರಿತು…

ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಕುಣಿಗಲ್ ಗಿರಿ ಅರೆಸ್ಟ್

ಬೆಂಗಳೂರು: ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಬೆಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಗಿರಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದ್ದು, ಸದ್ಯ ಗಿರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಬ್ಯಾಡರಹಳ್ಳಿಯಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಬಾಡಿಗೆ ಮನೆ…

ಬಂಟ್ವಾಳ : ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಮಾ.12 ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ

ಮಂಗಳೂರು: ಬಂಟ್ವಾಳ ತಾಲೂಕಿನ ಫರೋಗಿಪೇಟೆಯ ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ…

ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರದ ವಿರುದ್ಧ ತೊಡೆತಟ್ಟಿದ ವಕೀಲರು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಹುಬ್ಬಳ್ಳಿ: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ ತೀರ್ಮಾನ ಪ್ರಶ್ನಿಸಿ ಯುವ ವಕೀಲರ ತಂಡ…

ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿರುವ ಬಗ್ಗೆ X ನಲ್ಲಿ ಪೋಸ್ಟ್‌…

ಮಣಿಪಾಲ: ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಗರುಡ ಗ್ಯಾಂಗ್‌ನ ನಟೋರಿಯಸ್ ಕ್ರಿಮಿನಲ್ ಅರೆಸ್ಟ್

ಉಡುಪಿ: ಪೊಲೀಸರ ಸಿನಿಮಿಯ ಸ್ಟೈಲ್‌ನ ರೋಚಕ ಕಾರ್ಯಚರಣೆಯಲ್ಲಿ ಪ್ರಕರಣವೊಂದರ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಚೆಸಿಂಗ್ ಮಾಡುವ ವೇಳೆ ಸರಣಿ ಅಪಘಾತಗಳು ಸಂಭವಿಸಿದರೂ, ಮಣಿಪಾಲ ಪೋಲೀಸರ ಸಮಯ ಪ್ರಜ್ಞೆಯಿಂದ ಕುಖ್ಯಾತ ಗ್ಯಾಂಗ್‌ನ ಸದಸ್ಯನ ಬಂಧನವಾಗಿದೆ. ಕುಖ್ಯಾತ ಗರುಡ ಗ್ಯಾಂಗ್ ನ ದಿ ಮೋಸ್ಟ್…

ಅಜೆಕಾರು: ಪ್ರಿಯತಮನ ಜತೆ ಸೇರಿ ಪತಿಯ ಮರ್ಡರ್ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ವಜಾ

ಕಾರ್ಕಳ:ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಪ್ರಿಯತಮನ ಜತೆ ಸೇರಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ A2 ಆರೋಪಿ ಹಿರ್ಗಾನದ ನಿವಾಸಿ ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಖತರ್ನಾಕ್ ಕಿಲ್ಲರ್…

ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಸಂಚು; ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧನ

ನವದೆಹಲಿ : ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.…

ಹೈಕಮಾಂಡ್ ಹೇಳಿದ್ದನ್ನೇ ಮಾಡೋದು : ಡಿಕೆಶಿ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂಬ ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಾರ್ಕಳದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿಕೆ ನೀಡಿ ಭಾರೀ ಸಂಚಲನ ಮೂಡಿಸಿದ್ದರು. ಮೊಯ್ಲಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…