Category: ರಾಜ್ಯ

ಕಾಪು ಹೊಸ ಮಾರಿಗುಡಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಭೇಟಿ: ಪತ್ನಿಯ ಹೆಸರಿನಲ್ಲಿ ಚಿನ್ನದ ಕಲಶ ಸೇವೆಗೆ 9,99,999 ರೂ. ದೇಣಿಗೆ 

ಉಡುಪಿ : ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಪತ್ನಿ ಉಷಾ ಅವರ ಹೆಸರಿನಲ್ಲಿ ದೇವಸ್ಥಾನದ ಚಿನ್ನದ ಕಲಶ ಸೇವೆಗೆ 9,99,999 ರೂ. ದೇಣಿಗೆ ನೀಡಿದ್ದಾರೆ. ಈ ವೇಳೆ…

ಡಿಕೆ ಶಿವಕುಮಾರ್ ಸಧ್ಯದಲ್ಲೇ ಮುಖ್ಯ ಮಂತ್ರಿಯಾಗುತ್ತಾರೆ, ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ :ಕಾರ್ಕಳ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪೋಟಕ ಹೇಳಿಕೆ

ಕಾರ್ಕಳ: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಧ್ಯದಲ್ಲೇ ಮುಖ್ಯಮಂತ್ರಿ ಆಗುತ್ತಾರೆ , ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲಎಂದು ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ. ಕಾರ್ಕಳದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ…

ಕಾರ್ಕಳ ಕ್ಷೇತ್ರಕ್ಕೆ ನೀರಾವರಿ ಇಲಾಖೆಯಿಂದ 16 ಕೋಟಿ ಬಾಕಿ ಹಣ ಬಿಡುಗಡೆಗೊಳಿಸುವಂತೆ ಆಗ್ರಹ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳಿಗೆ ಹಣದ ಹೊಳೆ ಹರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ದಿ ಕಾರ್ಯಗಳಿಗೆ ಹಣ ನೀಡದೆ ವಂಚಿಸುತ್ತಿದೆ. ಬೃಹತ್ ನೀರಾವರಿ ಇಲಾಖೆಯಿಂದ ತಾಲೂಕಿನ ಅಭಿವೃದ್ದಿಗೆ 16 ಕೋ.ರೂ. ಬಿಡುಗಡೆಯಾಗಬೇಕಿದ್ದು ಆ ಹಣವನ್ನು ಸರಕಾರ ತಡೆ…

1ನೇ ತರಗತಿ ದಾಖಲಾತಿಗೆ ಜೂ.1 ಕ್ಕೆ 6 ವರ್ಷ ಕಡ್ಡಾಯ: ಶಿಕ್ಷಣ ಇಲಾಖೆಯ ನಿಯಮ ಸಡಿಲಿಕೆಗೆ ಪೋಷಕರ ಆಗ್ರಹ!

ಬೆಂಗಳೂರು: ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು,ಈ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಎಂದು ಆಗ್ರಹ…

ಕರ್ನಾಟಕಕ್ಕೂ ವಕ್ಕರಿಸಿದ ಹಕ್ಕಿ ಜ್ವರ: ರಾಯಚೂರು, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪತ್ತೆ

ಬಳ್ಳಾರಿ: ನೆರೆ ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದ ಹಕ್ಕಿ ಜ್ವರ ಇದೀಗ ಕರ್ನಾಟಕಕ್ಕೂ ವಕ್ಕರಿಸಿದ್ದು, ಬಳ್ಳಾರಿಯಲ್ಲಿ 2400 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ.ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ನಂತರ, ಆರೋಗ್ಯ ಇಲಾಖೆ ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ…

ಮೆಹಂದಿಯಿಂದ ಚರ್ಮ ರೋಗ, ಕ್ಯಾನ್ಸರ್!? :ಟ್ಯಾಟೂ, ಲಿಪ್ ಸ್ಟಿಕ್ ಬಳಿಕ ಮದರಂಗಿಗೂ ಕಂಟಕ

ಬೆಂಗಳೂರು: ಟ್ಯಾಟೂ, ಲಿಪ್​ಸ್ಟಿಕ್ ಬಳಿಕ ಇದೀಗ ಮೆಹೆಂದಿ ಯಲ್ಲೂ ಅಪಾಯಕಾರಿ ಅಂಶ ಪತ್ತೆಯಾಗಿದೆ. ಕಳಪೆ ಗುಣಮಟ್ಟದ ಮೆಹೆಂದಿಯಿಂದ ಚರ್ಮ ರೋಗ, ಸ್ಕಿನ್ ಅಲರ್ಜಿ, ಕಡಿತದಂತಹ ಸಮಸ್ಯೆಯಿಂದ ಜನರು ಬಳಲುತ್ತಿರುವುದರಿಂದ ಮೆಹೆಂದಿ ಮೇಲೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಕಳಪೆ…

ಟ್ಯಾಟೂನಿಂದ ಚರ್ಮ ರೋಗ, ಕ್ಯಾನ್ಸರ್ ಖಾಯಿಲೆ: ಹೊಸ ಕಾನೂನು ಜಾರಿಗೆ ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.…

ಹೋಟೆಲ್ ಗಳಲ್ಲಿ ಪ್ಲ್ಯಾಸ್ಟಿಕ್ ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧಾರ: ಶೀಘ್ರವೇ ಆದೇಶ ಪ್ರಕಟ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಕೈಗೊಳ್ಳುತ್ತಿದ್ದು, ಇದೀಗ ದರ್ಶಿನಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ…

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ವಿದ್ಯಾರ್ಥಿನಿ ಮೃತ್ಯು

ತೀರ್ಥಹಳ್ಳಿ: ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಫೆ. 26ರ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ಐ.ಸಿ.ಎಸ್.ಸಿ.) ಶಾಲೆಯ ಐಸಿರಿ (14 ವ) ಮೃತಪಟ್ಟ ವಿದ್ಯಾರ್ಥಿನಿ. ಹೆಗ್ಗೋಡಿನ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲ ದಿನಗಳಿಂದ…

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಸೂತ್ರದಾರರು ಕೊನೆಗೂ ಅಂದರ್

ಮಂಗಳೂರು : ಇಡೀ ರಾಜ್ಯದಲ್ಲೇ ಬಾರೀ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸ್ಥಳೀಯರಾದ ಬಂಟ್ವಾಳದ ಭಾಸ್ಕರ್ ಬೆಳ್ಚಪಾಡ ಮತ್ತು ಬಿ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್…