Category: ರಾಜ್ಯ

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ:  ನೂತನ ಮುಖ್ಯಮಂತ್ರಿ ಹೆಸರು ಘೋಷಣೆಗೆ ಕ್ಷಣಗಣನೆ

ಬೆಂಗಳೂರು, ಮೇ 30: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಡಳಿತ ಪರ್ವ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಇಂದು ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ…

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ: ಹೈಕೋರ್ಟ್ ನ ತೀರ್ಪುಗಳು ಮತ್ತು ಜಾಮೀನು ಆದೇಶ ಜಾರಿಗೆ ಗಡುವು ವಿಧಿಸಿ ಸುಪ್ರೀಂ ಆದೇಶ

ನವದೆಹಲಿ, ಮೇ.29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ಸುಧಾರಣೆ ತಂದಿದ್ದು, ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಎಲ್ಲಾ ಹೈಕೋರ್ಟ್ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ…

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಗುರುವಾರ ತಡರಾತ್ರಿ ರಾಜಭನವನಕ್ಕೆ ಬಂದಿಳಿದ ರಾಜ್ಯಪಾಲರು ಇಂದು ಬೆಳಗ್ಗೆ ರಾಜೀನಾಮೆ ಅಂಗೀಕರಿಸಿದ್ದು, ಇದರಿಂದ ತಕ್ಷಣದಿಂದಲೇ ಸಚಿವ ಸಂಪುಟ ವಿಸರ್ಜನೆಯಾಗಿದೆ. ಬೇರೆ ವ್ಯವಸ್ಥೆ ಆಗುವವರೆಗೂ…

ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು,ಮೇ.28: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ಇಂದು ಮಧ್ಯಾಹ್ನ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಸಿದ್ಧರಾಮಯ್ಯ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದು,ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ ಹಿನ್ನಲೆಯಲ್ಲಿ ರಾಜೀನಾಮೆ ಇನ್ನಷ್ಟೇ ಅಂಗೀಕಾರವಾಗಬೇಕಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ…

ಉಪಹಾರಕೂಟ ಸಭೆಯಲ್ಲಿ ರಾಜೀನಾಮೆ ಪ್ರಕಟಿಸಿದ ಸಿದ್ಧರಾಮಯ್ಯ: ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು,ಮೇ.28: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಹೈಡ್ರಾಮಾ ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಇಂದು ಬೆಳಿಗ್ಗೆ…

ಜಾತಿ ಗಣತಿಯ ಅಂತಿಮ ವರದಿ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 14ರಷ್ಟು ಮುಸ್ಲಿಮರು: 80.14 ಲಕ್ಷ ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯ ರಾಜ್ಯಕ್ಕೆ ಪ್ರಥಮ: ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ

ಬೆಂಗಳೂರು,ಮೇ.28 : ಜಾತಿ ಗಣತಿಯ ಅಂತಿಮ ವರದಿಯು ರಾಜ್ಯ ಸರ್ಕಾರದ ಕೈಸೇರಿದ್ದು, ಈ ವರದಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 14ರಷ್ಟು ಮುಸ್ಲಿಂ ಜನಸಂಖ್ಯೆಯಿದ್ದು, 80.14 ಲಕ್ಷ ಜನಸಂಖ್ಯೆ ಹೊಂದಿರುವ ಮೂಲಕ ಮುಸ್ಲಿಂ ಸಮುದಾಯ ಪ್ರಥಮ ಸ್ಥಾನದಲ್ಲಿದೆ ಎಂದು ಸಿಎಂಗೆ…

RTE ಉಚಿತ ಪ್ರವೇಶಕ್ಕಾಗಿ ಲಾಟರಿ ಪ್ರಕ್ರಿಯೆ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪೂರ್ಣ: ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಬೆಂಗಳೂರು, ಮೇ. 27: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ಉಚಿತ ಪ್ರವೇಶಕ್ಕಾಗಿ ಮೊದಲ ಸುತ್ತಿನ ಆನ್‌ಲೈನ್ ಲಾಟರಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ…

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆಂದು ಸಿದ್ಧರಾಮಯ್ಯ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಸ್ಪೋಟಕ ಹೇಳಿಕೆ

ಬೆಂಗಳೂರು,ಮೇ.27: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಂತಿಮ ಹಂತಕ್ಕೆ ತಲುಪಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್…

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ರದ್ಧತಿಗೆ ಸುಪ್ರೀಂ ನಕಾರ : ಚುನಾವಣಾ ಆಯೋಗದ ಅಧಿಕಾರ ಮೊಟಕುಗೊಳಿಸಲಾಗದು ಎಂದ ನ್ಯಾಯಪೀಠ

ನವದೆಹಲಿ,ಮೇ.27: ಬಿಹಾರದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ನ್ಯಾಯಪೀಠವು ಈ ಕುರಿತು…

ಗುರುವಾರ ಬೆಳಗ್ಗೆಯೇ ರಾಜ್ಯಪಾಲರ ಭೇಟಿಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದು ಬಹುತೇಕ ಖಚಿತ :ಮುಂಜಾನೆಯ ವಿಶೇಷ  ಉಪಹಾರಕೂಟ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟ ?

ಬೆಂಗಳೂರು, ಮೇ.27: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಕಾಂಗ್ರೆಸ್ ಹೈಕಮಾಂಡ್‌ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಸಿಎಂ ಸಿದ್ದರಾಮಯ್ಯ ಗುರುವಾರವೇ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ…