ಬಸ್ಗಳಲ್ಲಿ ಹೊಸ ಲಗೇಜ್ ನಿಯಮ ಜಾರಿಗೆ ತಂದಿಲ್ಲ: ಕೆ ಎಸ್ ಆರ್ ಟಿ ಸಿ ಸ್ಪಷ್ಟನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್ಆರ್ಟಿಸಿ ಸ್ಪಷ್ಟೀಕರಣ ನೀಡಿದ್ದು, ಸಾಮಾಜಿಕ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್ಆರ್ಟಿಸಿಯಲ್ಲಿ…
