Category: ರಾಜ್ಯ

ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್

ಬೆಂಗಳೂರು: ರಾಜ್ಯ ಸರ್ಕಾರ ಶರಣಾಗತರಾಗಲಿರುವ ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಆರು ಜನ ನಕ್ಸಲ್ ನಾಯಕರು ಶರಣಾಗತಿಗೆ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಎದುರು ಶರಣಾಗತಿಯಾಗಲು ತಯಾರಾಗಿದ್ದರು. ಆದರೆ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ…

ನಕ್ಸಲರ ಶರಣಾಗತಿಗೆ ಸರ್ಕಾರದ ನಡೆ ಸ್ವಾಗತಾರ್ಹ:ರಾಜ್ಯದಿಂದ ನಕ್ಸಲ್ ಚಟುವಟಿಕೆ ಮೂಲೋತ್ಪಾಟನೆಯಾಗಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ

ಕಾರ್ಕಳ: ಸಮಾಜದ ಮುಖ್ಯವಾಹಿನಿಯಲ್ಲಿದ್ದುಕೊಂಡು ಅಸಮಾನತೆ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸಬೇಕೇ ಹೊರತು ಶಸ್ತಾçಸ್ತç ಹಿಡಿದು ರಕ್ತಕ್ರಾಂತಿಯಿAದ ಏನೂ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ 6 ಜನ ನಕ್ಸಲರು ಬಂದೂಕು ಬಿಟ್ಟು ಸರ್ಕಾರಕ್ಕೆ ಶರಣಾಗುತ್ತಿರುವುದು ಸ್ವಾಗತಾರ್ಹ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್…

ನಕ್ಸಲರಿಗೆ ಕ್ಷಮೆ ನೀಡಿ ಅವರನ್ನು ನಗರ ನಕ್ಸಲರನ್ನಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ನೀಡುವ ಹುನ್ನಾರ: ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು…

ಧರ್ಮಸ್ಥಳದಲ್ಲಿ ತಿರುಪತಿ ಮಾದರಿ ಕ್ಯೂ ಕಾಂಪ್ಲೆಕ್ಸ್: “ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್” ಅರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ದರ್ಮಸ್ಥಳದ ಮಂಜುನಾಥ ಸ್ವಾಮಿ ದೇಗುಲದಲ್ಲಿ ತಿರುಪತಿ ಮಾದರಿಯ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಆರಂಭಿಸಲಾಗುತ್ತಿದೆ. ಭಕ್ತರಿಗೆ ನೆರವಾಗುವುದಕ್ಕಾಗಿ, ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಸುಸ್ತಾಗುವುದನ್ನು ತಪ್ಪಿಸಿ ಸುಸಜ್ಜಿತ ವ್ಯವಸ್ಥೆ…

HMP ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೊನಾ ಮಹಾಮಾರಿ ಕರಿನೆರಳಿನಿಂದ ಜನರು ಹೊರಬಂದು ನೆಮ್ಮದಿಯ ಜೀವನ ನಡೆಸುತ್ತಿರುವ ಸಂದರ್ಭದಲ್ಲೀ ಇದೀಗ ಚೀನಾದಲ್ಲಿ ಮತ್ತೆ ಮತ್ತೊಂದು ವೈರಸ್ ರಣಕೇಕೆ ಹಾಕುತ್ತಿದೆ. ಬೆಂಗಳೂರಿನಲ್ಲೂ ಹೆಚ್‌ಎಂಪಿ ವೈರಸ್ ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಗುತ್ತಿಗೆದಾರನ ಆತ್ಮಹತ್ಯೆ ಜಟಾಪಟಿ ತಾರಕಕ್ಕೇರಿರುವ ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು 60 ಪರ್ಸೆಂಟ್ ಕಮಿಷನ್ ಕಿಡಿ ಹೊತ್ತಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ…

ರಾಜ್ಯ ಸರ್ಕಾರದ ಆಫರ್ ಗೆ ನಕ್ಸಲರ ಒಲವು: ಅಳಿದುಳಿದ ನಕ್ಸಲರ ಶರಣಾಗತಿಗೆ ನಿರ್ಧಾರ

ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ಕರ್ನಾಟಕ ರಾಜ್ಯದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗಗಳಲ್ಲಿ ಹುಟ್ಟಿಕೊಂಡಿದ್ದ ನಕ್ಸಲ್ ಚಟುವಟಿಕೆಗಳು ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ ಬಳಿಕ ಬಹುತೇಕ ನೇಪಥ್ಯಕ್ಕೆ ಸರಿಯುವ ಲಕ್ಷಣಗಳು ಗೋಚರಿಸುತ್ತಿವೆ.ಇದಕ್ಕೆ ಪೂರಕ ಎಂಬಂತೆ ನಕ್ಸಲರ ಶರಣಾಗತಿಗೆ…

ಚೀನಾದಲ್ಲಿ ಹೊಸ ವೈರಸ್ ಆತಂಕ: ಕರ್ನಾಟಕ ಸೇರಿ ದೇಶದಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್

ಬೆಂಗಳೂರು: ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಜ್ವರ, ಕೆಮ್ಮು ಇರುವವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಆದಾಗ್ಯೂ ಹೊಸ…

ಕೇರಳ ಸಿಎಂ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಆಕ್ರೋಶ

ಉಡುಪಿ: ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ ಶ್ರೀನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಾರಾಯಣ ಗುರುಗಳನ್ನು ಅವಮಾನಿಸಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಅವರ ಹೇಳಿಕೆ ದುರುದ್ದೇಶಪೂರಿತ ಮತ್ತು…

HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಿಸಿದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ…