ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬAಧ ಎಫ್‌ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ,…
