Category: ರಾಜ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ : ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪಿಸಲು ಮನವಿ

ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕರಾವಳಿ…

ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ: ಕೆಲವೇ ದಿನಗಳಲ್ಲಿ ಇತರ ಜಿಲ್ಲೆಗಳಲ್ಲೂ ಮಾರಾಟಕ್ಕೆ ಪ್ಲಾನ್

ಬೆಂಗಳೂರು: ಇತ್ತೀಚೆಗಷ್ಟೇ ಕೆಎಂಎಫ್ ಪರಿಚಯಿಸಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು,…

ಸಾರಿಗೆ ಬಸ್ ಪ್ರಯಾಣ ದರ ಶೇ 15ರಷ್ಟು ಏರಿಕೆ: ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಅನುಮೋದನೆ ನೀಡಲಾಗಿದೆ. ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ ನಲ್ಲಿ ನಾಲ್ಕು ಸಾರಿಗೆ ನಿಗಮಗಳು…

2000 ರೂ. ಬದಲು ಬಾಣಂತಿಯರಿಗೆ ಬದುಕುವ ಗ್ಯಾರಂಟಿ ಕೊಡಿ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು…

ಧರ್ಮಸ್ಥಳ ನೇತ್ರಾವತಿಯ ಉಪನದಿಗೆ ಗೋಮಾಂಸ ತ್ಯಾಜ್ಯ ಎಸೆದ ಕಿಡಿಗೇಡಿಗಳು!: ಕೂಡಲೇ ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕರಾವಳಿಯ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕಿಡಿಗೇಡಿಗಳು ಗೋ ಮಾಂಸದ ತ್ಯಾಜ್ಯವನ್ನು ಎಸೆದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ಪಶ್ಚಿಮ…

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಬೆಂಗಳೂರು : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ ನಲ್ಲಿ ಪ್ರಿಯಾಂಕಾ ಖರ್ಗೆ ಪಾತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದರು. ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕರು ಮಂಗಳವಾರ ಬೆಂಗಳೂರಿನ ರೇಸ್ ಕೋರ್ಸ್…

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ: ಅಬಕಾರಿ ಇಲಾಖೆಗೆ ಭರ್ಜರಿ ಆದಾಯ: ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್‌ಬಿಸಿಎಲ್ ನಿಂದ ಬರೋಬ್ಬರಿ 308 ಕೋಟಿ ರುಪಾಯಿ…

ಸರ್ಕಾರ ನಕ್ಸಲರ ಶರಣಾಗತಿಗೆ ಪ್ರೋತ್ಸಾಹ ನೀಡುತ್ತಿದೆ: ಹಿಂಸಾಚಾರ ಬಿಟ್ಟು ಶಾಂತಿಯುತ ಪರಿಹಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದರೆ ಶರಣಾಗತಿ ಕುರಿತು ಈಗಾಗಲೇ ರೂಪಿಸಿರುವ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ…

ಸಿಎಂ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ: ನಾಳೆಯ (ಡಿ.31) ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ

ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆ…

ಬೇಡಿಕೆ ಸಲ್ಲಿಸಿದರೂ ಸರ್ಕಾರದ ಸ್ಪಂದನೆಯಿಲ್ಲದ ಹಿನ್ನಲೆ: ಡಿ 31ರಂದು ಕೆಎಸ್‌ಆರ್‌ಟಿಸಿ ಬಂದ್ ಖಚಿತ!

ದಾವಣಗೆರೆ: ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕಕ್ಕೆ ನಿರ್ಧಾರ ಮಾಡಲಾಗಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6…