ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್ : ಶಾಸಕ ಪೊನ್ನಣ್ಣ, ಮಂತರ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಲು ಬಿಜೆಪಿ ಪಟ್ಟು
ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ ಹಾಗೂ ಮಂತರ್ ಗೌಡ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಜೆಪಿ ಪಟ್ಟು ಹಿಡಿದಿದೆ.ಈ ಕುರಿತು ವಿಪಕ್ಷ ನಾಯಕ ಆರ್. ಅಶೋಕ್…
