Category: ರಾಜ್ಯ

ಹಾಲಿನ ದರ 5 ರೂ.ಏರಿಕೆಗೆ ರೈತರ ಮನವಿ: ಶೀಘ್ರವೇ ನಂದಿನಿ ಹಾಲು ದುಬಾರಿ ಸಾಧ್ಯತೆ

ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಇದೀಗ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ ನಲ್ಲಿ ಹೆಚ್ಚುವರಿಯಾಗಿ 50…

ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವು ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಮುಡಾದಲ್ಲಿ ಸೈಟ್ ಕ್ರಯ ಆಗುವ ಮುನ್ನವೇ ಅಗ್ರಿಮೆಂಟ್ ಸೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಕೋಟ್ಯಾಂತರ…

ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಳ: ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪ್ರಮುಖವಾಗಿ ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲಾಗಿದೆ. ಆ ಮೂಲಕ ಹೊಸ ಕಟ್ಟಡ ಕಟ್ಟುವವರ ಕನಸು ದುಬಾರಿಯಾಗಿದೆ. ಸಚಿವ…

ಪಾನಿಪುರಿ,ಕಬಾಬ್ ನಿಷೇಧದ ನಂತರ ಇದೀಗ ಉಪ್ಪಿನ ಸರದಿ: ರಾಜ್ಯದಲ್ಲಿ ಮಾರಾಟವಾಗುತ್ತಿದೆ ಕಲಬೆರಕೆ ಉಪ್ಪು!

ಬೆಂಗಳೂರು: ಆಹಾರ ಮತ್ತು ಸುರಕ್ಷತೆ ಇಲಾಖೆಯ ಗುಣಮಟ್ಟ ಸಮರ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧದಿಂದ ತೊಡಗಿ ಪಾನಿಪುರಿ ತನಕ ಬಂದು ನಿಂತಿದೆ. “ಈಟ್ ರೈಟ್” ಎಂಬ ಅಭಿಯಾನ ಆರಂಭಿಸಿರುವ ಆಹಾರ ಮತ್ತು ಸುರಕ್ಷತಾ ಇಲಾಖೆ, ರಾಜ್ಯದಲ್ಲಿ ಆಹಾರ ಪದಾರ್ಥಗಳ…

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ಶೇ.2 ರ ಮೀಸಲಾತಿ: ತಾತ್ಕಾಲಿಕ ತಡೆ ನೀಡಿ ಸರ್ಕಾರ ಆದೇಶ

ಬೆಂಗಳೂರು: ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ…

ಬಿಸ್‌ವೈ ಗೆ ಮತ್ತೆ ಸಂಕಷ್ಟ!: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನೆ

ಬೆಂಗಳೂರು: ಭ್ರಷ್ಟಾಚಾರಕ್ಕೆ ಸಂಬAಧಪಟ್ಟ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ…

ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ: ರಾತ್ರೋರಾತ್ರಿ 48 ಸೈಟ್ ಗಳು ರದ್ದು!

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ…

ಚುನಾವಣಾ ಬಾಂಡ್ ಅಕ್ರಮ ಆರೋಪ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿ ಆದೇಶ

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬAಧಿಸಿದAತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್…

ಗ್ಯಾರಂಟಿ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರ ಸಾರಿಗೆ ನಿಗಮವನ್ನು ಮಾರಾಟಕ್ಕಿಟ್ಟಿದೆ: ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ಗ್ಯಾರಂಟಿ ಯೋಜನೆಯ ನಷ್ಟವನ್ನು ಭರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ 7154 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. 2023-24ರ…

ನಕ್ಸಲ್ ಎನ್ ಕೌಂಟರ್ ನಡೆದ ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ

ಹೆಬ್ರಿ: ತಾಲೂಕಿನ ನಾಡ್ಪಾಲು ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್‌ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತ ಶೋಧ ಕಾರ್ಯ ಮುಂದುವರಿದಿದೆ. ತನಿಖೆಯನ್ನು ಹೆಬ್ರಿ ಪೊಲೀಸ್‌ ಠಾಣೆಗೆ ನೀಡಲಾಗಿದ್ದು ಡಿವೈಎಸ್ಪಿ ನೇತೃತ್ವದಲ್ಲಿ ಹೆಬ್ರಿ…