ಗ್ಯಾರಂಟಿ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರ ಸಾರಿಗೆ ನಿಗಮವನ್ನು ಮಾರಾಟಕ್ಕಿಟ್ಟಿದೆ: ಬಿಜೆಪಿ ಗಂಭೀರ ಆರೋಪ
ಬೆಂಗಳೂರು: ಗ್ಯಾರಂಟಿ ಯೋಜನೆಯ ನಷ್ಟವನ್ನು ಭರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ 7154 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. 2023-24ರ…
