Category: ರಾಜ್ಯ

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಸತ್ಯ ಬಯಲು

ಬೆಂಗಳೂರು, ಮೇ 27: ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ, ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಕರ್ನಾಟಕ ರಾಜ್ಯ…

ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ತಡೆ:ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್​​ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್​​ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ.…

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಸಮೀಕ್ಷೆ ಪೂರ್ಣ, ಶೀಘ್ರದಲ್ಲೇ ಟೆಂಡರ್: ರೈಲ್ವೆ ಸಚಿವ ವಿ.ಸೋಮಣ್ಣ ಮಾಹಿತಿ

ಮಂಗಳೂರು, ಮೇ.25: ಮಲೆನಾಡು ಮತ್ತು ಕರಾವಳಿ ಭಾಗದ ಜನತೆಯ ಬಹುನಿರೀಕ್ಷಿತ ಕನಸು ನನಸಾಗುವ ಕಾಲ ಬಂದಿದೆ. ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು…

ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ

ಬೆಂಗಳೂರು, ಮೇ 25: ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಅತ್ಯಂತ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಎಸ್ಐಆರ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ಮೃತಪಟ್ಟವರು,…

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ನಕಲಿ ಆದೇಶ : ಪರಪ್ಪನ ಅಗ್ರಹಾರ ಜೈಲಿಂದ ಖೈದಿ ಪರಾರಿ: 8 ವರ್ಷಗಳ ಬಳಿಕ ಅಪರಾಧಿಯ ಕೃತ್ಯ ಬಯಲು!

ಬೆಂಗಳೂರು,ಮೇ.24:ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖೈದಿಯೊಬ್ಬ ದೇಶದ ನ್ಯಾಯಾಂಗ ವ್ಯವಸ್ಥೆಯ ಕಣ್ಣಿಗೆ ಮಣ್ಣೆರಚಿ ಜೈಲಿನಿಂದ ಪರಾರಿಯಾದ ಘಟನೆ ಬರೋಬ್ಬರಿ 8 ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲಿ ನಕಲಿ ಆದೇಶ ಪತ್ರ ಸೃಷ್ಟಿಸಿ, ಜೈಲು ಅಧಿಕಾರಿಗಳ…

ಜೂನ್‌ನಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು, ಮೇ.23: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳಲ್ಲಿ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ…

ಟ್ವಿಟರ್ ಖಾತೆ ನಿರ್ಬಂಧ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿಯ Instagram ಖಾತೆ ಹ್ಯಾಕ್: ಕಂಗಾಲಾದ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನವದೆಹಲಿ,ಮೇ.23: ವಿಭಿನ್ನ ಶೈಲಿಯ ಮೂಲಕ ಯುವ ಜನತೆಯ ಪಾಲಿಗೆ ಟ್ರೆಂಡಿAಗ್ ಆಗಿ, ಭಾರಿ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಹ್ಯಾಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿದ್ದ ಈ ಖಾತೆಯನ್ನು…

ಕರ್ನಾಟಕದಲ್ಲಿ ಎಬೋಲಾ ಭೀತಿ ಹಿನ್ನಲೆ: ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈಅಲರ್ಟ್

ಬೆಂಗಳೂರು,ಮೇ23: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬAದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ…

ರಾಜ್ಯದಲ್ಲಿ 3 ಮೆಡಿಕಲ್ ಕಾಲೇಜುಗಳಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧಾರ

ಹುಬ್ಬಳ್ಳಿ,ಮೇ.22: ಮಕ್ಕಳಿಲ್ಲದ ದಂಪತಿಗಳಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಈಗಾಗಲೇ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ನೂತನ ಕೃತಕ ಗರ್ಭಧಾರಣೆ ಕೇಂದ್ರವನ್ನು ಸಂಪೂರ್ಣ…

ಕಾಕ್ರೋಚ್​ ಜನತಾ ಪಾರ್ಟಿ’ ಹೆಸರಲ್ಲಿ ಸೈಬರ್ ವಂಚನೆ :ಲಿಂಕ್​ ಕ್ಲಿಕ್​ ಮಾಡಿದ್ರೆ ಬ್ಯಾಂಕ್​ ಖಾತೆ ದಿವಾಳಿ

ನವದೆಹಲಿ,ಮೇ.22:ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೆನ್ Z ಯುವ ಪೀಳಿಗೆಯನ್ನು ಸದ್ದಿಲ್ಲದೆ ಆಕರ್ಷಿಸುತ್ತಿದೆ. ಆದರೆ, ಈ ಪಕ್ಷಕ್ಕೆ ಸೇರಲು ಕಳುಹಿಸಲಾಗುವ ವಾಟ್ಸ್​ಆ್ಯಪ್​ ಲಿಂಕ್‌ಗಳ ಮೂಲಕ ಸೈಬರ್ ವಂಚಕರು ಬ್ಯಾಂಕ್ ಖಾತೆಗಳನ್ನು ಲೂಟಿ ಮಾಡುತ್ತಿದ್ದಾರೆ. ಈ ಎಚ್ಚರಿಕೆ ನೀಡಿರುವ…